Road Mishap: ಮುಜಾಫರ್‌ನಗರದಲ್ಲಿ ಭೀಕರ ರಸ್ತೆ ಅಪಘಾತ… ಕಾರಿನಲ್ಲಿದ್ದ 6 ಮಂದಿ ಮೃತ್ಯು
Team Udayavani, Nov 14, 2023, 9:41 AM IST
ಲಕ್ನೋ: ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದ ರಾಷ್ಟ್ರೀಯ ಹೆದ್ದಾರಿ-58ರಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.
ಕಾರು ದೆಹಲಿಯಿಂದ ಹರಿದ್ವಾರದ ಕಡೆಗೆ ಹೊರಟಿತ್ತು ಎನ್ನಲಾಗಿದ್ದು ಈ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಆರು ಮಂದಿ ಮೃತಪಟ್ಟಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು.
ಮೃತರ ವಿವರ ಇನ್ನಷ್ಟೇ ಲಭ್ಯವಾಗಬೇಕಾಗಿದ್ದು ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ: Mahadev Betting App ಪ್ರಕರಣದಲ್ಲಿ ಡಾಬರ್ ಗ್ರೂಪ್ ಅಧ್ಯಕ್ಷ, ನಿರ್ದೇಶಕರ ಹೆಸರು
VIDEO | Six people killed in car-truck collision in Muzaffarnagar, Uttar Pradesh. More details are awaited. pic.twitter.com/tGsVKV37No
— Press Trust of India (@PTI_News) November 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.