ಜಮ್ಮು : ಆಂಶಿಕವಾಗಿ ಕುಸಿದ ಸುರಂಗ, 6 ಕಾರ್ಮಿಕರಿಗೆ ಗಾಯ
Team Udayavani, Aug 18, 2017, 3:27 PM IST
ಜಮ್ಮು : ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಪರ್ನಾಯಿ ಜಲ ವಿದ್ಯುತ್ ಯೋಜನೆಯ ಭಾಗವಾಗಿ ನಿರ್ಮಾಣ ಹಂತದಲ್ಲಿರುವ ಸುರಂಗವೊಂದು ಆಂಶಿಕವಾಗಿ ಕುಸಿದು ಸಂಭವಿಸಿರುವ ಅವಘಡದಲ್ಲಿ ಆರು ಕೂಲಿ ಕಾರ್ಮಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ.
37.5 ಮೆಗಾ ವ್ಯಾಟ್ ಸಾಮರ್ಥ್ಯದ ಪರ್ನಾಯಿ ಜಲ ವಿದ್ಯುತ್ ಯೋಜನೆಯು ಮುಂದಿನ ವರ್ಷ ಜನವರಿ ಅಂತ್ಯದಲ್ಲಿ ಮುಗಿಯುವ ನಿರೀಕ್ಷೆ ಇದೆ.
ಸೂರನ್ಕೋಟ್ ಪಟ್ಟಿಯಲ್ಲಿನ ಸುರಂಗವೊಂದರ ಭಾಗವು ಕುಸಿದಾಗ ಆರು ಮಂದಿ ಕೂಲಿ ಕಾರ್ಮಿಕರು ಗಾಯಗೊಂಡರು. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಿದ್ದು ಅವರನ್ನು ಜಮ್ಮುವಿನ ಸರಕಾರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.