ತೋಡಿಗೆ ಉರುಳಿ ಬಿದ್ದ ಕಾರು: ಎಲ್ಲ 6 ಮಂದಿ ಸ್ಥಳದಲ್ಲೇ ಸಾವು
Team Udayavani, Oct 9, 2017, 4:10 PM IST
ಗುವಾಹಟಿ : ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ಆರು ಮಂದಿ ಇಲ್ಲಿನ ಜಾಲೂಕ್‌ಬಾರಿ ಪ್ರದೇಶದಲ್ಲಿ ಇಂದು ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ವೇಗವಾಗಿ ಚಲಾಯಿಸುತ್ತಿದ್ದ ಕಾರಿನ ಚಾಲಕನಿಗೆ ತನ್ನ ವಾಹನದ ಮೇಲಿನ ನಿಯಂತ್ರಣ ತಪ್ಪಿ ಅದು ಅಡಿಮೇಲಾಗಿ ತೋಡಿಗೆ ಉರುಳಿ ಬಿತ್ತು. ಪರಿಣಾಮವಾಗಿ ಕಾರಿನ ಚಾಲಕ, ಇಬ್ಬರು ಮಕ್ಕಳು ಸೇರಿದಂತೆ,ಕಾರೊಳಗಿದ್ದ ಎಲ್ಲ ಆರು ಮಂದಿ ಸ್ಥಳದಲ್ಲೇ ಸಾವಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಭರತ್ ದಾಸ್, ಪತ್ನಿ ರೀನಾ ದಾಸ್, ಪುತ್ರ ಜ್ಯೋತಿರಾಜ್ ದಾಸ್, ಮತ್ತು ಇತರ ಮೂವರಾದ ಶಂಕರ್ ದಾಸ್, ದೀಪಮಣಿ ದಾಸ್ ಮತ್ತು ತೋರದಾಸ್ ಎಂದು ಗುರುತಿಸಲಾಗಿದೆ.
ಮೃತ ದೇಹಗಳನ್ನು ಗುವಾಹಟಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.