ಉಚ್ಚಾಟಿತ ತ್ರಿಪುರ ಟಿಎಂಸಿಯ 6 ಶಾಸಕರು ಆಗಸ್ಟ್ 7ರಂದು ಬಿಜೆಪಿಗೆ
Team Udayavani, Aug 3, 2017, 4:49 PM IST
ಅಗರ್ತಲಾ : ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಮತ ಹಾಕಿದ ಕಾರಣಕ್ಕೆ ಉಚ್ಚಾಟನೆಗೊಂಡ ತ್ರಿಪುರ ತೃಣಮೂಲ ಕಾಂಗ್ರೆಸ್‌ನ ಆರು ಶಾಸಕರು ಆಗಸ್ಟ್ 7ರಂದು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ.
ತ್ರಿಪುರ ಟಿಎಂಸಿಯ ಈ ಆರು ಮಂದಿ ಉಚ್ಚಾಟಿತ ಶಾಸಕರು ನಾಳೆ ಶುಕ್ರವಾರ ದಿಲ್ಲಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಈ ಶಾಸಕರ ಬಿಜೆಪಿ ಸೇರ್ಪಡೆಯನ್ನು ನಮ್ಮ ಕೇಂದ್ರ ನಾಯಕರು ಈಗಾಗಲೇ ಅಂತಿಮಗೊಳಿಸಿದ್ದಾರೆ ಎಂದು ಬಿಜೆಪಿ ವಕ್ತಾರ ವಿಕ್ಟರ್ ಶೋಮ್ ತಿಳಿಸಿದ್ದಾರೆ.
ಉಚ್ಚಾಟಿತ ಆರು ತ್ರಿಪುರ ಟಿಎಂಸಿ ಶಾಸಕರು ತಾವು ಕೋವಿಂದ್ ಅವರನ್ನು ಬೆಂಬಲಿಸುವುದಾಗಿ ಬಹಿರಂಗವಾಗಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.