ಗಡಿ ಸುಳುತ್ತಿದ್ದ 6 ಉಗ್ರರ ಹೊಡೆದುರುಳಿಸಿದ ಬಿಎಸ್ಎಫ್ ಪಡೆಗಳು
Team Udayavani, Jun 10, 2018, 2:04 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಕೆರಾನ್ ಸೆಕ್ಟರ್ನಲ್ಲಿ ಪಾಕ್ನಿಂದ ಗಡಿನುಸುಳುತ್ತಿದ್ದ 6 ಮಂದಿ ಉಗ್ರರನ್ನು ಗಡಿ ಭದ್ರತಾ ಪಡೆಗಳು ಭಾನುವಾರ ಹತ್ಯೆಗೈದಿವೆ.
ಈಗಾಗಲೇ ಗಡಿಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು ,ಉಗ್ರರು ನುಸುಳುವುದು ಕಂಡೊಡನೆಯೇ ಬಿಎಸ್ಎಫ್ ಪಡೆಗಳು ಗುಂಡಿನ ದಾಳಿ ನಡೆಸಿ ಉಗ್ರರ ಯತ್ನ ವಿಫಲಗೊಳಿಸಿವೆ ಎಂದು ವರದಿಯಾಗಿದೆ.
ಲ್ಯಾಂಡ್ಮೈನ್ ಮೇಲೆ ಕಾಲಿಟ್ಟು ಸೈನಿಕ ಗಂಭೀರ!
ಸಬ್ಜಿಯಾನ್ ಸೆಕ್ಟರ್ನಲ್ಲಿ ಸೈನಿಕರು ಕಾಮಗಾರಿಯಲ್ಲಿ ನಿರತರಾಗಿದ್ದ ವೇಳೆ ಸೈನಿಕರೊಬ್ಬರು ಆಕಸ್ಮಿಕವಾಗಿ ಲ್ಯಾಂಡ್ಮೈನ್ ಮೇಲೆ ಕಾಲಿಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.