Smart city ರಾಜ್ಯದ 3 ನಗರಗಳಿಗೆ ಸ್ಮಾರ್ಟ್ ಸಿಟಿ ಪ್ರಶಸ್ತಿ
Team Udayavani, Aug 26, 2023, 1:38 AM IST
ಹೊಸದಿಲ್ಲಿ: ರಾಷ್ಟ್ರೀಯ ಸ್ಮಾರ್ಟ್ ಸಿಟಿ ಪ್ರಶಸ್ತಿಯನ್ನು ಶುಕ್ರವಾರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಘೋಷಿಸಿದ್ದು, ಬೇರೆ ಬೇರೆ ವಿಭಾಗಗಳಲ್ಲಿ ರಾಜ್ಯದ 3 ನಗರಗಳು ಪ್ರಶಸ್ತಿ ಗಳಿಸಿವೆ.
ನಗರ ಪರಿಸರ ವಿಭಾಗದಲ್ಲಿ ಶಿವಮೊಗ್ಗವು ಪ್ರಶಸ್ತಿಯನ್ನು ಬಾಚಿಕೊಂಡರೆ, ನಾವೀನ್ಯದ ಪರಿಕಲ್ಪನೆ ವಿಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಪ್ರಶಸ್ತಿ ಗಳಿಸಿದೆ. ಬೆಳಗಾವಿಗೆ ವಲಯ ಸ್ಮಾರ್ಟ್ ಸಿಟಿ ಪ್ರಶಸ್ತಿ (ದಕ್ಷಿಣ ವಲಯ) ಲಭಿಸಿದೆ.
ಇಂದೋರ್ ನಗರವು ಅತ್ಯುತ್ತಮ ರಾಷ್ಟ್ರೀಯ ಸ್ಮಾರ್ಟ್ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರೆ, ಸೂರತ್ ಮತ್ತು ಆಗ್ರಾ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿವೆ. ಅತ್ಯುತ್ತಮ ರಾಜ್ಯ ಪ್ರಶಸ್ತಿ ಮಧ್ಯಪ್ರದೇಶಕ್ಕೆ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.