![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 6, 2023, 5:01 PM IST
ಒಡಿಶಾ: ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಭೀತಿ ಸೃಷ್ಟಿಸಿದ ಘಟನೆ ಒಡಿಶಾದ ಬ್ರಹ್ಮಪುರ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.
ಬ್ರಹ್ಮಪುರ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಸಿಕಂದರಾಬಾದ್ -ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನ ಎಸಿ ಬಿ-5 ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿದೆ.
ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಇಳಿಸಲಾಯಿತು. ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾಹಿತಿ ಪಡೆದ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೊಗೆಯನ್ನು ಹತೋಟಿಗೆ ತರಲಾಯಿತು ಬಳಿಕ ರೈಲು ನಿಲ್ದಾಣದಿಂದ ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲು ಹೊರಟಿತು ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೂ. 2ರಂದು ಒಡಿಶಾದ ಬಾಲಸೋರ್ನಲ್ಲಿ ರೈಲು ಅಪಘಾತ ಸಂಭವಿಸಿ 278 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡ ನಂತರ ಈ ಘಟನೆ ನಡೆದಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.