Wayanad; ರಾಹುಲ್ ಗಾಂಧಿ ನಿಷೇಧಿತ ಪಿಎಫ್‌ಐ ಬೆಂಬಲ ಪಡೆದಿದ್ದಾರೆ: ಸ್ಮೃತಿ ಇರಾನಿ

Team Udayavani, Apr 11, 2024, 7:28 PM IST

smi irani

ಹೊಸದಿಲ್ಲಿ: ಚುನಾವಣೆಯಲ್ಲಿ ಸ್ಪರ್ಧಿಸಲು ಕೇರಳದ ವಯನಾಡ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಂಬಲವನ್ನು ಪಡೆದಿದ್ದಾರೆ ಎಂದು ಕೇಂದ್ರ ಸಚಿವೆ ಮತ್ತು ಅಮೇಥಿ ಸಂಸದೆ ಸ್ಮೃತಿ ಇರಾನಿ ಗುರುವಾರ ಆರೋಪಿಸಿದ್ದಾರೆ.

ಗೌರಿಗಂಜ್‌ನಲ್ಲಿರುವ ತಮ್ಮ ನಿವಾಸದಲ್ಲಿ ಯಾದವ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಸಚಿವೆ ”ವಯನಾಡಿನಲ್ಲಿ ಚುನಾವಣೆಗೆ ಸ್ಪರ್ಧಿಸಲು ಹಿಂದೂಗಳನ್ನು ಕೊಲ್ಲಲು ಪಟ್ಟಿ ಮಾಡಿದ ಭಯೋತ್ಪಾದಕ ಸಂಘಟನೆಯಾದ ಪಿಎಫ್‌ಐ ನಿಂದ ರಾಹುಲ್ ಗಾಂಧಿ ಬೆಂಬಲವನ್ನು ಪಡೆದಿದ್ದಾರೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಭಾಗವಹಿಸಿದ್ದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್‌ನ ರ್‍ಯಾಲಿಯಲ್ಲಿ ಮುಸ್ಲಿಂ ಲೀಗ್ ನ ಧ್ವಜಗಳ ಅನುಪಸ್ಥಿತಿಯ ವಿಷಯವನ್ನು ಪ್ರಸ್ತಾಪಿಸಿ, ”ಎರಡೂ ಪಕ್ಷಗಳ ಧ್ವಜವನ್ನು ತರದಿರಲು ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ತಮ್ಮ ಸ್ವಾರ್ಥಕ್ಕಾಗಿ ಪಕ್ಷದ ಧ್ವಜವನ್ನು ಮಾರಿದಾಗ, ಇನ್ನೇನು ಮಾಡುತ್ತಾರೆ ಎಂದು ನೀವು ಯೋಚಿಸಬಹುದು” ಎಂದರು.

“ಕರ್ನಾಟಕದ ಸಚಿವರೊಬ್ಬರು ವಯನಾಡ್‌ನಿಂದ ಚುನಾವಣೆಗೆ ಸ್ಪರ್ಧಿಸಿರುವ ಕುರಿತು ಕೇಳಿದಾಗ ‘ವಯನಾಡಿನ ಜನರು ಹೆಚ್ಚು ನಿಷ್ಠಾವಂತರು’ ಎಂದು ರಾಹುಲ್ ಗಾಂಧಿ ಉತ್ತರಿಸಿದ್ದರು. ನಾನು ಕೇಳಲು ಬಯಸುತ್ತೇನೆ, ಅವರು 15 ವರ್ಷಗಳ ಕಾಲ ಸಂಸದರಾಗಿದ್ದ ಅಮೇಥಿಯ ಜನರು ನಿಷ್ಠಾವಂತರಲ್ಲವೇ? ಅವರು ದೇಶದ್ರೋಹಿಗಳೇ?” ಎಂದು ಇರಾನಿ ಪ್ರಶ್ನಿಸಿದರು.

50 ವರ್ಷಗಳಲ್ಲಿ ಅಮೇಥಿಯಲ್ಲಿ ಮಾಡದ ಸಾಧನೆಯನ್ನು ಬಿಜೆಪಿಯ ಡಬಲ್ ಇಂಜಿನ್ ಸರಕಾರ ಐದು ವರ್ಷಗಳಲ್ಲಿ ಸಾಧಿಸಿದೆ.ಗಾಂಧಿ ಕುಟುಂಬವು ಅಮೇಥಿಯನ್ನು ಯಾವಾಗಲೂ ಹಿಂದುಳಿದಿದೆ ಎಂದು ಹೇಳಿ ಜನರನ್ನು ಬಡವರನ್ನಾಗಿ ಉಳಿಯಲು ಬಯಸಿದ್ದರು ಎಂದರು.

ಟಾಪ್ ನ್ಯೂಸ್

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.