Kedarnath ದೇಗುಲದ ಸಮೀಪ ಹಿಮಪಾತ: ವೀಡಿಯೋ ವೈರಲ್
Team Udayavani, Jul 1, 2024, 6:43 AM IST
ರುದ್ರಪ್ರಯಾಗ: ಉತ್ತರಾಖಂಡದ ಕೇದಾರನಾಥ ದೇಗುಲ ಸಮೀಪ ರವಿವಾರ ಬೃಹತ್ ಪ್ರಮಾಣದಲ್ಲಿ ಹಿಮಪಾತವಾಗಿದೆ. ಅದೃಷ್ಟವಶಾತ್ ಯಾವುದೇ ಹಾನಿ ಉಂಟಾಗಿಲ್ಲ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಖಚಿತಪಡಿಸಿದೆ. ಕೇದಾರನಾಥ ಸೇರಿದಂತೆ ಸಂಪೂರ್ಣ ಪ್ರದೇಶ ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕೇದಾರನಾಥ ದೇಗುಲದಿಂದ 4 ಕಿ.ಮೀ. ದೂರ ಇರುವ ಗಾಂಧಿ ಸರೋವರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರವಿವಾರ ಬೆಳಗ್ಗೆ 5 ಗಂಟೆಗೆ ಈ ಘಟನೆ ನಡೆದಿದೆ. ಹಿಮಪಾತ ಆಗುವ ದೃಶ್ಯವನ್ನು ಭಕ್ತರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು ವೈರಲ್ ಆಗಿದೆ. 2022ರ ಸೆಪ್ಟಂಬರ್‌ನಿಂದ ಅಕ್ಟೋಬರ್ ಅವಧಿಯಲ್ಲಿ 3 ಬಾರಿ ಅಲ್ಲಿ ಹಿಮಪಾತವಾಗಿತ್ತು.
VIDEO | Uttarakhand: An avalanche occurred over Gandhi Sarovar in Kedarnath. No loss of life and property was reported. More details are awaited. pic.twitter.com/yfgTrYh0oc
— Press Trust of India (@PTI_News) June 30, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.