50 ಕೋಟಿ ಜನರಿಗೆ ಸಾಮಾಜಿಕ ಭದ್ರತೆ

Team Udayavani, Jun 28, 2018, 6:00 AM IST

e-31.jpg

ನವದೆಹಲಿ: ದೇಶದ 50 ಕೋಟಿ ಜನರಿಗೆ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 2014ಕ್ಕೆ ಹೋಲಿಸಿದರೆ ಈ ಪ್ರಮಾಣ 10 ಪಟ್ಟು ಹೆಚ್ಚಾಗಿದೆ. ವೀಡಿಯೋ ಕಾನ್ಫರೆನ್ಸ್‌ ಮೂಲಕ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಫ‌ಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಮಾತುಕತೆ ನಡೆಸಿದರು.

ಪ್ರಧಾನ ಮಂತ್ರಿ ಜೀವ ವಿಮೆ ಯೋಜನೆ, ಜೀವನ ಸುರಕ್ಷಾ ಯೋಜನೆ, ಅಟಲ್‌ ಪೆನ್ಸ್ನ್‌ ಯೋಜನೆ ಸೇರಿದಂತೆ ಹಲವು ಯೋಜನೆಗಳ ಅಡಿಯಲ್ಲಿ ಒಟ್ಟು 50 ಕೋಟಿ ಜನರಿಗೆ ಅನುಕೂಲ ಒದಗಿಸಿದೆ. ಅಭಿವೃದ್ಧಿಗೊಂಡ ದೇಶಗಳಲ್ಲಿರುವಂತೆ ಸಾಮಾಜಿಕ ಭದ್ರತೆ ಯೋಜನೆಗಳು ಭಾರತದಲ್ಲಿ ಇಲ್ಲ ಎನ್ನಲಾಗುತ್ತಿತ್ತು. ಈಗ ಪರಿಸ್ಥಿತಿ ಸುಧಾರಿಸಿದೆ ಎಂದು ಮೋದಿ ಹೇಳಿದ್ದಾರೆ. ಅಲ್ಲದೆ ಹಲವು ಸಾಮಾಜಿಕ ಭದ್ರತೆ ಯೋಜನೆಯ ಅನುಕೂಲ ಮತ್ತು ವೈಶಿಷ್ಟಗಳನ್ನೂ ಪ್ರಧಾನಿ ವಿವರಿಸಿದರು. 

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಮಘರ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಸಂತ ಕಬೀರ್‌ ಅವರ ಸಮಾಧಿಗೆ ಗೌರವ ಸಮರ್ಪಿಸಲಿದ್ದಾರೆ.

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.