18 ಗಂಟೆಯಲ್ಲಿ 25.54 ಕಿ.ಮೀ. ಹೆದ್ದಾರಿ!
ಲಿಮ್ಕಾ ದಾಖಲೆಯತ್ತ ಸೊಲ್ಲಾಪುರ-ವಿಜಯಪುರ ಹೆದ್ದಾರಿ ಕಾಮಗಾರಿ
Team Udayavani, Feb 27, 2021, 7:20 AM IST
ವಿಜಯಪುರ: ಮನೆ ಎದುರಿನ ರಸ್ತೆಯೊಂದನ್ನು ಪೂರ್ಣ ಗೊಳಿಸಲಿಕ್ಕೇ ವರ್ಷ ಗಟ್ಟಲೆ ಕಾಲಾವಕಾಶ ತೆಗೆದು ಕೊಳ್ಳು ವು ದನ್ನು ನೋಡಿ ಬೇಸತ್ತಿರುವ ನಮ್ಮೆಲ್ಲರಿಗೂ ಇಲ್ಲೊಂದು ಅಚ್ಚರಿಯ ಸುದ್ದಿ ಇದೆ. ಕೇವಲ 18 ಗಂಟೆಗಳಲ್ಲಿ 25.54 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗಿದೆ.
ಮಹಾರಾಷ್ಟ್ರದ ಸೊಲ್ಲಾಪುರದಿಂದ ವಿಜಯಪುರ ಸಂಪರ್ಕಿಸುವ 110 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ದ್ವಿಪಥ ದಿಂದ ಚತುಷ್ಪಥಕ್ಕೆ ಮೇಲ್ದರ್ಜೆಗೇರಿಸುವ ಕಾಮಗಾರಿ ಭರದಿಂದ ನಡೆದಿದೆ. ಯೋಜನೆಗೆ ಕೇಂದ್ರ ಸರಕಾರ 1,540 ಕೋಟಿ ರೂ. ವೆಚ್ಚ ಮಾಡುತ್ತಿದೆ. 110 ಕಿ.ಮೀ. ವ್ಯಾಪ್ತಿಯ ಚತುಷ್ಪಥದಲ್ಲಿ ಒಂದು ಮಾರ್ಗದ 25.54 ಕಿ.ಮೀ. ರಸ್ತೆ ಕಾಮಗಾರಿಯನ್ನು ಕೇವಲ 18 ಗಂಟೆಯಲ್ಲಿ ಸಂಪೂರ್ಣ ಮುಗಿಸಿ ಡಾಮರೀಕರಣ ಮಾಡಲಾಗಿದೆ.
ಗುತ್ತಿಗೆದಾರ ಸಂಸ್ಥೆಯ 500 ಕಾರ್ಮಿಕರ ನಿರಂತರ ಪರಿಶ್ರಮದಿಂದ ಇದು ಸಾಧ್ಯವಾಗಿದ್ದು, ಲಿಮ್ಕಾ ಪುಸ್ತಕದಲ್ಲಿ ದಾಖಲೆ ಬರೆದಿದೆ. ಕಾರ್ಮಿಕರ ಸಾಧನೆಯನ್ನು ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ದೇಶದಲ್ಲಿ ಈ ಹಿಂದೆ ನಿತ್ಯ ಹೆದ್ದಾರಿಯ 3 ಕಿ.ಮೀ. ಕಾಮಗಾರಿ ನಡೆಯುತ್ತಿತ್ತು. ಈಗ ಕನಿಷ್ಠ 100 ಕಿ.ಮೀ. ನಿರ್ಮಾಣಗೊಳ್ಳುತ್ತಿದೆ.
ಪ್ರಧಾನಿ ಮೋದಿ ನೇತೃತ್ವದ ಸರ ಕಾರದ ಬದ್ಧತೆಯ ಆಡಳಿತಕ್ಕೆ ಲಿಮ್ಕಾ ದಾಖಲೆಗೆ ಸಿದ್ಧವಾಗಿರುವ ಸೊಲ್ಲಾ ಪುರ- ವಿಜಯಪುರ ಹೆದ್ದಾರಿ ಕಾಮಗಾರಿಯೇ ಸಾಕ್ಷಿ. ಕಾರ್ಮಿಕರ ಪರಿಶ್ರಮದಿಂದ ಈ ಸಾಧನೆ- ದಾಖಲೆ ನನ್ನ ಕ್ಷೇತ್ರದಲ್ಲಿ ಆಗಿರುವುದು ನನಗೆ ಹೆಮ್ಮೆ ಎನಿಸಿದೆ.– ರಮೇಶ ಜಿಗಜಿಣಗಿ, ವಿಜಯಪುರ ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.