1 ಕೋಟಿ ಮನೆಗಳ ಮೇಲೆ ಸೌರಫ‌ಲಕ; ಸೂರ್ಯೋದಯ ಯೋಜನೆ ಘೋಷಣೆ: ಏನಿದು ಯೋಜನೆ?


Team Udayavani, Jan 24, 2024, 6:20 AM IST

1-asddsa

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ “ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ ಯನ್ನು ಘೋಷಿಸಿದ್ದಾರೆ. ಅಯೋಧ್ಯಾ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಮುಗಿಸಿ ದೆಹಲಿಗೆ ಮರಳಿದ ಕೂಡಲೇ, ಅವರು ಎಕ್ಸ್‌ ಖಾತೆ ಯಲ್ಲಿ ಈ ಘೋಷಣೆ ಮಾಡಿ ದ್ದಾರೆ. ದೇಶದ 1 ಕೋಟಿ ಜನರ ಮನೆಯ ಛಾವಣಿ ಮೇಲೆ ಸೌರ ಫ‌ಲಕಗಳನ್ನು ಅಳವಡಿಸುವುದೇ ಈ ಯೋಜನೆಯ ಉದ್ದೇಶ. ಇದು ಈಗಾಗಲೇ ಇರುವ ಸೌರಫ‌ಲಕ ಅಳವ ಡಿಕೆ ಯೋಜ  ನೆಯ ಮುಂದುವರಿದ ಭಾಗವೋ ಅಥವಾ ಪೂರ್ಣ ಹೊಸ ಯೋಜನೆಯೋ ಎನ್ನು ವುದು ಇನ್ನೂ ಖಚಿತವಾಗಿಲ್ಲ.

ಮೋದಿ ಹೇಳಿದ್ದೇನು?

ಪ್ರಧಾನಿ ಸೂರ್ಯೋದಯ ಯೋಜನೆಯ ಬಗ್ಗೆ ಎಕ್ಸ್‌ ನಲ್ಲಿ ಮೋದಿ ಮಾಡಿರುವ ಟ್ವೀಟ್‌ ಹೀಗಿದೆ: “ಜಗತ್ತಿನ ಎಲ್ಲ ಭಕ್ತರು ಸೂರ್ಯ ವಂಶಿ ಶ್ರೀರಾಮನ ಬೆಳಕಿನಿಂದ ಶಕ್ತಿ ಯನ್ನು ಪಡೆಯು ತ್ತಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿ ಷ್ಠಾಪನೆ ಯಾಗಿ ರುವ ಈ ದಿನ, ಭಾರತೀಯರು ತಮ್ಮ ಮನೆಯ ಛಾವಣಿ ಗಳ ಮೇಲೆ ತಮ್ಮದೇ ಸೌರ ಫ‌ಲಕಗಳನ್ನು ಹೊಂದಿರ ಬೇಕೆಂಬ ನನ್ನ ನಿರ್ಣಯ ಇನ್ನೂ ಗಟ್ಟಿ ಯಾಗಿದೆ. ಅಯೋಧ್ಯೆ ಯಿಂದ ಮರಳಿದ ಬಳಿಕ ನಾನು ತೆಗೆದು ಕೊಂಡಿರುವ ಮೊದಲ ನಿರ್ಣ ಯ ವೆಂದರೆ, ಸೂರ್ಯೋ  ದಯ ಯೋಜನೆ ಯನ್ನು ಬಿಡುಗಡೆ ಮಾಡು ವುದು. ಇದು ಕೇವಲ ಬಡವರ ಮನೆಯ ವಿದ್ಯುತ್‌ ದರಗಳನ್ನು ಕಡಿಮೆ ಮಾಡುವುದು ಮಾತ್ರವಲ್ಲ, ಇಂಧನ ಕ್ಷೇತ್ರದಲ್ಲಿ ಭಾರತೀಯರನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ’

ಏನಿದು ಯೋಜನೆ?
1 ಕೋಟಿ ಮನೆಗಳ ಛಾವಣಿಗಳ ಮೇಲೆ ಸೌರಫ‌ಲಕಗಳನ್ನು ಅಳವಡಿಸುವ ಗುರಿ.
ಜನರ ಮೇಲಿನ ವಿದ್ಯುತ್‌ ದರ ಹೊರೆ ಯನ್ನು ತಗ್ಗಿಸುವುದು ಇದರ ಉದ್ದೇಶ.
ಇಂಧನ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿಸುವುದು ಇನ್ನೊಂದು ಗುರಿ.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.