ಪೂಂಚ್ ವಲಯದ ಎಲ್ಓಸಿಯಲ್ಲಿ ನೆಲ ಬಾಂಬ್ ಸಿಡಿದು ಸೈನಿಕನಿಗೆ ಗಾಯ
Team Udayavani, Mar 16, 2019, 1:35 PM IST
ಜಮ್ಮು : ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೇಂಧರ್ ಸೆಕ್ಟರ್ ನ ಎಲ್ಓಸಿಯಲ್ಲಿ ನೆಲದಡಿ ಹುಗಿದಿಟ್ಟಿದ್ದ ಬಾಂಬ್ ಸ್ಫೋಟಗೊಂಡು ಓರ್ವ ಸೇನಾ ಸಿಬಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಎಲ್ಓಸಿಯಲ್ಲಿನ ತಾರ್ಕುಡಿ ಗ್ರಾಮದಲ್ಲಿ ಗಡಿ ನುಸುಳುಕೋರರನ್ನು ತಡೆಯಲು ಅವಿತಿರಿಸಲಾಗಿದ್ದ ನೆಲ ಬಾಂಬ್ ಸ್ಫೋಟಗೊಂಡಿತೆಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಗಾಯಾಳು ಸೈನಿಕನನ್ನು ಒಡನೆಯೇ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.