ಜೈ ಶ್ರೀರಾಮ್ : ಮಮತಾ ಬ್ಯಾನರ್ಜಿಯಲ್ಲಿ ಏನೋ ಐಬಿದೆ: ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ
Team Udayavani, Jun 3, 2019, 3:38 PM IST
ಕೋಲ್ಕತ : ‘ಜನರು ಜೈ ಶ್ರೀರಾಮ್ ಘೋಷಣೆ ಕೂಗುವುದನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿಲ್ಲಿಸಿರುವುದು ವಿಚಿತ್ರವೂ ಅಸ್ವಾಭಾವಿಕವೂ ಆಗಿದೆ. ಇದನ್ನು ಗಮನಿಸಿದರೆ ಆಕೆಯಲ್ಲೇನೋ ಐಬಿದೆ ಎಂಬ ಗುಮಾನಿ ಬರುತ್ತದೆ’ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಬಾಬುಲ್ ಸುಪ್ರಿಯೋ ಇಂದು ಸೋಮವಾರ ಹೇಳಿದ್ದಾರೆ.
‘ಮಮತಾ ಬ್ಯಾನರ್ಜಿ ಅವರು ಈ ರೀತಿಯ ಕ್ಷುಲ್ಲಕ ನಿರ್ಬಂಧಗಳನ್ನು ಹೇರದೆ ತನ್ನ ಮುಖ್ಯಮಂತ್ರಿ ಸ್ಥಾನದ ಘನತೆ ಗೌರವಗಳನ್ನು ಎತ್ತಿಹಿಡಿಯಬೇಕು’ ಎಂದು ಸುಪ್ರಿಯೋ ಹೇಳಿದರು.
‘ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಹೆಚ್ಚುತ್ತಿರುವ ಜನಪ್ರಿಯತೆಯಿಂದ ಮಮತಾ ಮಾನಸಿಕವಾಗಿ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದಾರೆ; ಆಕೆ ಕೆಲ ದಿನಗಳ ಮಟ್ಟಿಗೆ ವಿಶ್ರಾಂತಿ ಪಡೆಯುವುದು ಒಳ್ಳೆಯದು’ ಎಂದು ಅಸಾನ್‌ಸೋಲ್ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಸುಪ್ರಿಯೋ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.