Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Team Udayavani, Dec 24, 2024, 12:36 AM IST
ಪರಭಣಿ: ಮಹಾರಾಷ್ಟ್ರದ ಪರಭಣಿಯಲ್ಲಿ ಡಿ.10 ರಿಂದ ನಡೆದಿದ್ದ ಸರಣಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ವಶದಲ್ಲಿ ಅಸುನೀಗಿದ ದಲಿತ ಯುವಕನ ಕುಟುಂಬಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.
ಸೋಮವಾರ ಪರಭಣಿಗೆ ಭೇಟಿ ನೀಡಿದ ಅವರು, “ದಲಿತ ಯುವಕ ಮತ್ತು ಸಂವಿಧಾನವನ್ನು ರಕ್ಷಣೆ ಮಾಡಿದ್ದಾನೆ ಎಂಬ ಕಾರಣಕ್ಕಾಗಿ ಪೊಲೀಸರೇ ಆತನನ್ನು ಹತ್ಯೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.
ಈ ಸಾವಿನ ಕುರಿತು ವಿಧಾನಸಭೆಗೆ ಸುಳ್ಳು ಮಾಹಿತಿ ನೀಡಿದ ಸಿಎಂ ದೇವೇಂದ್ರ ಫಡ್ನವಿಸ್ ಕೂಡ ಈ ಸಾವಿಗೆ ಹೊಣೆ ಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.