ಸೋನಾಲಿ ಫೋಗಟ್ ಕೇಸ್ ಸಿಬಿಐಗೆ: ಕುಟುಂಬ ಸದಸ್ಯರಿಂದ ಸ್ವಾಗತ

Team Udayavani, Sep 12, 2022, 6:34 PM IST

1-s-dsadsa

ಹಿಸಾರ್ : ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ಕುರಿತು ಸಿಬಿಐ ತನಿಖೆಗೆ ನೀಡಿದ ಕೇಂದ್ರದ ನಿರ್ಧಾರವನ್ನು ಅವರ ಕುಟುಂಬ ಸೋಮವಾರ ಸ್ವಾಗತಿಸಿದೆ.

ಸೋನಾಲಿ ಅವರ ಸಹೋದರ ರಿಂಕು ಫೋಗಟ್, “ನಮ್ಮ ಕುಟುಂಬವು ಮೊದಲಿನಿಂದಲೂ ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸುತ್ತಿತ್ತು.ಆಕೆಯ ಸಾವಿನ ಹಿಂದೆ ಸಂಚು ಇದೆ, ಸಿಬಿಐ ತನಿಖೆಯಿಂದ ಮಾತ್ರ ಸತ್ಯ ಹೊರಬರಲು ಸಾಧ್ಯ. ಏಜೆನ್ಸಿ ಈ ವಿಷಯವನ್ನು ಆಳವಾಗಿ ತನಿಖೆ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಪತ್ರದಲ್ಲಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ಸೋಮವಾರ ಸಿಬಿಐಗೆ ಪ್ರಕರಣವನ್ನು ಹಸ್ತಾಂತರಿಸಿದೆ.

ಹರಿಯಾಣದ ಹಿಸಾರ್‌ನ ಬಿಜೆಪಿ ನಾಯಕಿ ಫೋಗಟ್ (43) ಕಳೆದ ತಿಂಗಳು ಗೋವಾದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಇದನ್ನು ಕೊಲೆ ಎಂದು ಪರಿಗಣಿಸಲಾಗುತ್ತಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸುಧೀರ್ ಸಂಗ್ವಾನ್, ಮತ್ತೊಬ್ಬ ಸಹಾಯಕ ಸುಖ್ವಿಂದರ್ ಸಿಂಗ್ ಮತ್ತು ಇತರ ಮೂವರನ್ನು ಬಂಧಿಸಲಾಗಿದೆ.

ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್, ಗೋವಾ ಪೊಲೀಸರು ಪ್ರಕರಣದ ಬಗ್ಗೆ ಅತ್ಯಂತ ಉತ್ತಮ ತನಿಖೆ ಮಾಡಿದ್ದಾರೆ ಮತ್ತು ಕೆಲವು ಸುಳಿವುಗಳನ್ನು ಸಹ ಪಡೆದಿದ್ದಾರೆ. ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಜನರು ಒತ್ತಾಯಿಸಿದ್ದರು.  ನಮ್ಮ ಗೋವಾ ಪೊಲೀಸರ ಮೇಲೆ ಸಂಪೂರ್ಣ ನಂಬಿಕೆಯಿದೆ. ಅವರ ತನಿಖೆಯೂ ಸರಿಯಾದ ದಿಕ್ಕಿನಲ್ಲಿತ್ತು. ಆದರೆ  ಜನರ ಬೇಡಿಕೆಯ ಮೇರೆಗೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುತ್ತಿರುವುದಾಗಿ ಹೇಳಿದರು.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.