ಸೋನಿಯಾ, ಸಿಂಗ್ ಎಸ್‌ಪಿಜಿ ಭದ್ರತೆ ಪರಿಶೀಲನೆ
Team Udayavani, May 19, 2017, 10:40 AM IST
ಹೊಸದಿಲ್ಲಿ: ಪ್ರಧಾನಿ, ಮಾಜಿ ಪ್ರಧಾನಿ ಮತ್ತವರ ಕುಟುಂಬದವರಿಗೆ ರಕ್ಷಣೆ ನೀಡುತ್ತಿರುವ ವಿಶೇಷ ರಕ್ಷಣಾ ಪಡೆ(ಎಸ್‌ಪಿಜಿ)ಯ ಭದ್ರತಾ ಪರಿಧಿಯನ್ನು ಸರಕಾರ ಪರಿಶೀಲಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ತಿಳಿಸಿದ್ದಾರೆ.
ಅದರಂತೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್, ಅವರ ಪತ್ನಿ ಗುರುಚರಣ್ ಕೌರ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಸೋದರಿ ಪ್ರಿಯಾಂಕಾ ಗಾಂಧಿ ಮತ್ತಿತರರಿಗೆ ನೀಡಿರುವ ಎಸ್‌ಪಿಜಿ ಭದ್ರತೆಯನ್ನು ಪರಿಶೀಲಿಸಲಾಗುವುದು ಮತ್ತು ಅವರ ಭದ್ರತೆಗೇನಾದರೂ ಆತಂಕವಿದೆಯೇ ಎಂದು ನೋಡಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.