22ಕ್ಕೆ ಸೋನಿಯಾ ನೇತೃತ್ವದಲ್ಲಿ ಸಭೆ
Team Udayavani, May 20, 2020, 11:15 AM IST
ಸಾಂದರ್ಭಿಕ ಚಿತ್ರ
ಲಾಕ್ಡೌನ್ನಿಂದ ಸಂಕಷ್ಟಕ್ಕೆ ಗುರಿಯಾದ ವಲಸಿಗರು, ಕಾರ್ಮಿಕ ಕಾನೂನಿನ ತಿದ್ದುಪಡಿ- ಇತ್ಯಾದಿ ವಿಚಾರಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮೇ 22ರಂದು ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ. ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಎಸ್ಪಿ, ಬಿಎಸ್ಪಿ ಸೇರಿದಂತೆ 17 ಪಕ್ಷಗಳು ಸಮ್ಮತಿ ಸೂಚಿಸಿವೆ. ಶರದ್ ಪವಾರ್, ಸ್ಟಾಲಿನ್, ಮಮತಾ ಬ್ಯಾನರ್ಜಿ ಸೇರಿದಂತೆ ವಿಪಕ್ಷಗಳ ಹಲವು ಮುಖಂಡರು ಪಾಲ್ಗೊಳ್ಳುವ ಸಾಧ್ಯತೆ ಇದೆ.
ಏನೇನು ಚರ್ಚೆ?: ಲಾಕ್ಡೌನ್ ನಿರ್ವಹಿಸುವಲ್ಲಿ ಕೇಂದ್ರ ಸರಕಾರದ ವೈಫಲ್ಯ, ನಿರುದ್ಯೋಗ ಸಮಸ್ಯೆಗಳ ಬಗ್ಗೆ ಸಭೆ ಧ್ವನಿಯಾಗಲಿದೆ. ಕೇಂದ್ರ ಸರಕಾರ ಪರಿಷ್ಕರಿ ಸುತ್ತಿರುವ ಕಾರ್ಮಿಕ ನೀತಿಯಿಂದ, ಬಿಜೆಪಿ ಅಧಿಕಾರ ಹಿಡಿದಿರುವ ರಾಜ್ಯಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಆಗುವ ಸಾಧ್ಯತೆ ಇದೆ ಎನ್ನುವುದು ಕಾಂಗ್ರೆಸ್ನ ಆರೋಪ. ಹೀಗಾಗಿ, ಸಭೆಯಲ್ಲಿ ಕಾರ್ಮಿಕ ಕಾನೂನಿನ ಕುರಿತು ಚರ್ಚೆಗಳೂ ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.