ಹಠಾತ್ ಅನಾರೋಗ್ಯ: ಸೋನಿಯಾ ಶಿಮ್ಲಾದಿಂದ ದಿಲ್ಲಿಗೆ ವಾಪಸ್
Team Udayavani, Mar 23, 2018, 11:39 AM IST
ಶಿಮ್ಲಾ : ಇಲ್ಲಿಂದ 15 ಕಿ.ಮೀ. ದೂರದಲ್ಲಿರುವ ಛರಾಬ್ರಾ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ತನ್ನ ಮನೆಯನ್ನು ನೋಡಲು ಬಂದ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನಿನ್ನೆ ಮಧ್ಯರಾತ್ರಿ ತೀವ್ರ ಬಸವಳಿಕೆಯನ್ನು ಅನುಭವಿಸಿದ ಕಾರಣಕ್ಕೆ ಆಕೆಯನ್ನು ದಿಲ್ಲಿಗೆ ಕರೆದೊಯ್ಯಲಾಯಿತು.
ಸೋನಿಯಾ ಅವರು ತಮ್ಮ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಲ್ಲಿಗೆ ಬಂದಿದ್ದರು.
ಸೋನಿಯಾ ಜತೆಗಿದ್ದ ವೈದ್ಯರಿಂದ ತನಗೆ ಅಂಬುಲೆನ್ಸ್ ವ್ಯವಸ್ಥೆಮಾಡುವಂತೆ ಟೆಲಿಫೋನ್ ಕರೆ ಬಂದಿತ್ತು ಎಂದು ಇಂದಿರಾ ಗಾಂಧಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಿರಿಯ ಮೆಡಿಕಲ್ ಸುಪರಿಂಟೆಂಡೆಂಟ್ ಡಾ. ರಮೇಶ್ ಚಾಂದ್ ತಿಳಿಸಿದರು.
ಆದರೆ ಸೋನಿಯಾ ಅಂಬುಲೆನ್ಸ್ ಕಾಯದೆ ತನ್ನ ಸ್ವಂತ ಕಾರಿನಲ್ಲೇ ತೆರಳಿದರು. ಅವರಿಗಾಗಿ ಬಂದಿದ್ದ ಅಂಬುಲೆನ್ಸ್ನಲ್ಲಿ ಅದರೊಂದಿಗೆ ಬಂದಿದ್ದ ವೈದ್ಯರರು ದಿಲ್ಲಿಗೆ ಮರಳಿದರು. ದಿಲ್ಲಿಗೆ ಹೋಗುವ ಮಾರ್ಗದಲ್ಲಿ ಸೋನಿಯಾ ಪಂಚಕುಲದಲ್ಲಿ ಸ್ವಲ್ಪಹೊತ್ತು ವಿಶ್ರಮಿಸಿದರು ಎಂದು ಡಾ. ಚಾಂದ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.