![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 1, 2022, 6:50 AM IST
ಹೊಸದಿಲ್ಲಿ: ನರೇಗಾ ಯೋಜನೆಯ ಕೂಲಿಗಾಗಿ ಕೇಂದ್ರ ಸರ್ಕಾರ ನೀಡಲಾಗುವ ಬಜೆಟ್ ಅನುದಾನದಲ್ಲಿ ಕಡಿತ ಮಾಡಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ಅನುದಾನ ಕೊರತೆಯಿಂದಾಗಿ ಈಗಾಗಲೇ ಕೆಲವು ರಾಜ್ಯಗಳಲ್ಲಿ ಸುಮಾರು 5 ಸಾವಿರ ಕೋಟಿ ರೂ. ಕೂಲಿಯನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಇಂಥ ಪರಿಸ್ಥಿತಿಯಲ್ಲಿ ಅನುದಾನ ಕಡಿತಗೊಳಿಸಿರುವುದು ಸರಿಯಲ್ಲ” ಎಂದರು.
ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್ ಹಾಗೂ ಅನುರಾಗ್ ಠಾಕೂರ್, “ಈ ಆರೋಪ ಸತ್ಯಕ್ಕೆ ದೂರವಾದದ್ದು. 2013-14ರಲ್ಲಿ ನರೇಗಾಗೆ 33 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಆದರೆ, ಈಗ ಅದು 1.12 ಲಕ್ಷ ಕೋಟಿ ರೂ.ಗೆ ತಲುಪಿದೆ’ ಎಂದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.