Rajasthan; ಮುಖ್ಯಮಂತ್ರಿಯಿಂದ ಅವಮಾನ: ಸೋನು ನಿಗಮ್ ಆಕ್ರೋಶ!

ನನಗಲ್ಲ..ಸರಸ್ವತಿಗೆ ಮಾಡಿದ ಅಪಮಾನ ಎಂದ ಪ್ರಖ್ಯಾತ ಗಾಯಕ

Team Udayavani, Dec 11, 2024, 2:27 PM IST

1-sonu

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮ ಮತ್ತು ಇತರ ಜನ ಪ್ರತಿನಿಧಿಗಳ ವಿರುದ್ಧ ಪ್ರಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅಸಮಾಧಾನ ಹೊರ ಹಾಕಿದ್ದಾರೆ.

ಜೈಪುರದಲ್ಲಿ ನಡೆದ ಮೂರು ದಿನಗಳ ರೈಸಿಂಗ್ ರಾಜಸ್ಥಾನ ಗ್ಲೋಬಲ್ ಇನ್ವೆಸ್ಟ್‌ಮೆಂಟ್ ಶೃಂಗಸಭೆಯಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗಾಗಿ ಹೋಟೆಲ್ ರಾಂಬಾಗ್ ಪ್ಯಾಲೇಸ್‌ನಲ್ಲಿ ಸೋಮವಾರ(ಡಿ9) ಸಾಂಸ್ಕೃತಿಕ ಸಂಜೆಯ ಭಾಗವಾಗಿ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ ಮುಖ್ಯಮಂತ್ರಿ ಭಜನಲಾಲ್ ಶರ್ಮ ಮತ್ತು ಇತರ ಪ್ರತಿನಿಧಿಗಳು ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯೇ ನಿರ್ಗಮಿಸಿರುವುದು ಖ್ಯಾತ ಗಾಯಕ ಸೋನು ನಿಗಮ್ ಅವರ ಆಕ್ರೋಶಕ್ಕೆ ಕಾರಣವಾಗಿದೆ.

ಸೋನು ನಿಗಮ್ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್ ನಲ್ಲಿ, ‘ಇಂತಹ ನಡವಳಿಕೆಯು ಸಂಗೀತ ಮತ್ತು ಕಲೆಗಳ ದೇವತೆ ಸರಸ್ವತಿಗೆ ಮಾಡಿದ ಅಪಮಾನ” ಎಂದು ತೀವ್ರ ಅಸಮಾಧಾನವನ್ನು ಹೊರ ಹಾಕಿದ್ದಾರೆ.

”ಯಾರಾದರೂ ಸಂಗೀತ ಕಚೇರಿಯ ಮಧ್ಯದಲ್ಲೆ ಎದ್ದು ಹೋಗಲು ಬಯಸುವುದಾದರೆ, ಅವರು ಮೊದಲು ಪ್ರದರ್ಶನಕ್ಕೆ ಹಾಜರಾಗಬಾರದು.ಸಿಎಂ ಸಾಹೇಬರು ಮತ್ತು ಇತರರು ಕಾರ್ಯಕ್ರಮದ ಮಧ್ಯದಲ್ಲಿ ಎದ್ದು ಹೋಗುವುದನ್ನು ನಾನು ನೋಡಿದೆ. ಅವರು ಹೋದ ತತ್ ಕ್ಷಣ, ಎಲ್ಲಾ ಪ್ರತಿನಿಧಿಗಳು ಸಹ ಹೊರಟರು. ನಿಮ್ಮ ಕಲಾವಿದರನ್ನು ನೀವೇ ಮೆಚ್ಚಿಕೊಳ್ಳದಿದ್ದರೆ ಹೊರಗಿನವರು ಏನು ಮಾಡುತ್ತಾರೆ ಎಂಬುದು  ರಾಜಕಾರಣಿಗಳಲ್ಲಿ ನನ್ನ ವಿನಂತಿ. ಅವರು ಏನು ಯೋಚಿಸುತ್ತಾರೆ? ”ಎಂದು 51 ವರ್ಷದ ಖ್ಯಾತ ಗಾಯಕ ಬರೆದುಕೊಂಡಿದ್ದಾರೆ.

“ನಿಮಗೆ ಬಹಳಷ್ಟು ಕೆಲಸವಿದೆ ಎಂದು ನನಗೆ ತಿಳಿದಿದೆ .ನೀವು ಪ್ರದರ್ಶನದಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬಾರದು. ಬೇಗ ಹೊರಡಬೇಕು  ಎಂದು ಅತ್ಯಂತ ವಿನಯಪೂರ್ವಕವಾಗಿ, ನಿಮ್ಮೆಲ್ಲರಲ್ಲಿ ವಿನಂತಿ” ಎಂದು ಸೋನು ನಿಗಮ್ ನೇರ ಅಭಿಪ್ರಾಯ ಹೊರ ಹಾಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರೈಸಿಂಗ್ ರಾಜಸ್ಥಾನ ಗ್ಲೋಬಲ್ ಇನ್ವೆಸ್ಟ್‌ಮೆಂಟ್ ಶೃಂಗಸಭೆಯನ್ನು ಉದ್ಘಾಟಿಸಿದ್ದರು.

ಟಾಪ್ ನ್ಯೂಸ್

Mangaluru: ಶುಭ ಸುದ್ದಿ… ಹೊಸ ವರ್ಷಕ್ಕೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ

Mangaluru: ಶುಭ ಸುದ್ದಿ… ಹೊಸ ವರ್ಷಕ್ಕೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ

Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು

Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು

ಮಂಗಳೂರು ನಗರ ಭಾಗದ ರೈಲ್ವೆ ಮಾರ್ಗ ನೈರುತ್ಯ ರೈಲ್ವೆಯಡಿ ಕಾರ್ಯನಿರ್ವಹಿಸಲು ಪ್ರಸ್ತಾಪ

ಮಂಗಳೂರು ನಗರ ಭಾಗದ ರೈಲ್ವೆ ಮಾರ್ಗ ನೈರುತ್ಯ ರೈಲ್ವೆಯಡಿ ಕಾರ್ಯನಿರ್ವಹಿಸಲು ಪ್ರಸ್ತಾಪ

Puttur: ಮಾತು ಬಾರದವನಿಗೆ ಮಾತು ಬಂತು.. ಅಯ್ಯಪ್ಪನ ಮಹಿಮೆಗೆ ಸಾಕ್ಷಿಯಾದ ಪುತ್ತೂರಿನ ಬಾಲಕ

Puttur: ಮಾತು ಬಾರದವನಿಗೆ ಮಾತು ಬಂತು.. ಅಯ್ಯಪ್ಪನ ಮಹಿಮೆಗೆ ಸಾಕ್ಷಿಯಾದ ಪುತ್ತೂರಿನ ಬಾಲಕ

7-ghee

Winter Skin Care: ಚಳಿಗಾಲದ ತ್ವಚೆಗಾಗಿ ತುಪ್ಪದ ಸೌಂದರ್ಯ ಪ್ರಯೋಜನಗಳು

Shivamogga: ಕಾರು- ಬೈಕ್ ನಡುವೆ ಅಪಘಾತ… ಓರ್ವ ಸ್ಥಳದಲ್ಲೇ ಸಾ*ವು, ಇನ್ನೋರ್ವ ಗಂಭೀರ

Shivamogga: ಕಾರು- ಬೈಕ್ ನಡುವೆ ಅಪಘಾತ… ಓರ್ವ ಸ್ಥಳದಲ್ಲೇ ಸಾ*ವು, ಇನ್ನೋರ್ವ ಗಂಭೀರ

‌Loan App ಕಿರುಕುಳ:ಸಾಲ ಮರು ಪಾವತಿಸದ್ದಕ್ಕೆ ಪತ್ನಿ ಫೋಟೋ ಮಾರ್ಫ್:ನವ ವಿವಾಹಿತ ಆತ್ಮ*ಹತ್ಯೆ

‌Loan App ಕಿರುಕುಳ:ಸಾಲ ಮರು ಪಾವತಿಸದ್ದಕ್ಕೆ ಪತ್ನಿ ಫೋಟೋ ಮಾರ್ಫ್:ನವ ವಿವಾಹಿತ ಆತ್ಮ*ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Loan App ಕಿರುಕುಳ:ಸಾಲ ಮರು ಪಾವತಿಸದ್ದಕ್ಕೆ ಪತ್ನಿ ಫೋಟೋ ಮಾರ್ಫ್:ನವ ವಿವಾಹಿತ ಆತ್ಮ*ಹತ್ಯೆ

‌Loan App ಕಿರುಕುಳ:ಸಾಲ ಮರು ಪಾವತಿಸದ್ದಕ್ಕೆ ಪತ್ನಿ ಫೋಟೋ ಮಾರ್ಫ್:ನವ ವಿವಾಹಿತ ಆತ್ಮ*ಹತ್ಯೆ

1-dousa

Dausa; ಬೋರ್‌ವೆಲ್‌ನಲ್ಲಿ ಸಿಲುಕಿರುವ 5 ವರ್ಷದ ಬಾಲಕ: ರಕ್ಷಣ ಕಾರ್ಯ ಬಿರುಸು

Student Collapses: ಕ್ಲಾಸಿನಲ್ಲೇ ಕುಸಿದು ಬಿದ್ದು ಮೃತಪಟ್ಟ 9ನೇ ತರಗತಿ ವಿದ್ಯಾರ್ಥಿನಿ

CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ

RBI: ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ, ಎಲ್ಲರ ಚಿತ್ತ ಬಡ್ಡಿ ದರದತ್ತ

RBI: ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ, ಎಲ್ಲರ ಚಿತ್ತ ಬಡ್ಡಿ ದರದತ್ತ

1-rashtra

Parliament; ವಿಪಕ್ಷಗಳ ವಿಶಿಷ್ಟ ಪ್ರತಿಭಟನೆ, ರಾಷ್ಟ್ರ ಧ್ವಜ, ಹೂ ಹಿಡಿದು ಸ್ವಾಗತ

MUST WATCH

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

ಹೊಸ ಸೇರ್ಪಡೆ

Mangaluru: ಶುಭ ಸುದ್ದಿ… ಹೊಸ ವರ್ಷಕ್ಕೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ

Mangaluru: ಶುಭ ಸುದ್ದಿ… ಹೊಸ ವರ್ಷಕ್ಕೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ

Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು

Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು

ಮಂಗಳೂರು ನಗರ ಭಾಗದ ರೈಲ್ವೆ ಮಾರ್ಗ ನೈರುತ್ಯ ರೈಲ್ವೆಯಡಿ ಕಾರ್ಯನಿರ್ವಹಿಸಲು ಪ್ರಸ್ತಾಪ

ಮಂಗಳೂರು ನಗರ ಭಾಗದ ರೈಲ್ವೆ ಮಾರ್ಗ ನೈರುತ್ಯ ರೈಲ್ವೆಯಡಿ ಕಾರ್ಯನಿರ್ವಹಿಸಲು ಪ್ರಸ್ತಾಪ

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.