ಜೆಎನ್‌ಯುನಲ್ಲಿ “ಇಸ್ಲಾಂ ಉಗ್ರವಾದ’ ಅಧ್ಯಯನ
Team Udayavani, May 20, 2018, 6:00 AM IST
ಹೊಸದಿಲ್ಲಿ: ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಸದ್ಯದಲ್ಲೇ ರಾಷ್ಟ್ರೀಯ ಭದ್ರತಾ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದರಡಿ “ಇಸ್ಲಾಂ ಉಗ್ರವಾದ’ದವನ್ನು ಅಧ್ಯಯನ ವಿಷಯವಾಗಿ ಸೇರ್ಪಡೆಗೊಳಿಸಲಾಗುತ್ತದೆ. ಇತೀಚೆಗೆ ನಡೆದ ವಿಶ್ವವಿದ್ಯಾಲಯದ ಶೈಕ್ಷಣಿಕ ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಅಧ್ಯಯನ ಕೇಂದ್ರವನ್ನು ವಿವಿ ಪ್ರಮುಖ ಅಧ್ಯಯನ ಪೀಠಗಳಲ್ಲಿ ಒಂದಾಗಿಸಲು ಕೌನ್ಸಿಲ್ ಸಮ್ಮತಿಸಿದ್ದರೂ, ಸ್ವತಂತ್ರ ಅಧ್ಯಯನ ಕೇಂದ್ರವೆಂದು ಪರಿಗಣಿಸಬೇಕೇ ಎಂಬುದಿನ್ನೂ ಸ್ಪಷ್ಟವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.