ಶೀಘ್ರವೇ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಉಡಾವಣೆ
Team Udayavani, Nov 15, 2020, 11:37 PM IST
ಹೊಸದಿಲ್ಲಿ: ಚೀನಾ ಜತೆಗಿನ ಬಿಕ್ಕಟ್ಟಿನ ನಡುವೆಯೇ ಭಾರತ ನವೆಂಬರ್ ಅಂತ್ಯದ ವೇಳೆಗೆ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಹಲವು ಉಡಾವಣೆಗಳನ್ನು ಕೈಗೊಳ್ಳಲಿದೆ.
ಡಿಆರ್ಡಿಒ ಅಭಿವೃದ್ಧಿಪಡಿಸಿದ ಸುಧಾರಿತ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ, ಜಗತ್ತಿನ ಅತಿವೇಗದ ಕಾರ್ಯಾಚರಣೆ ವ್ಯವಸ್ಥೆ ಹೊಂದಿದೆ. ಕ್ಷಿಪಣಿ ವ್ಯವಸ್ಥೆಯ ವ್ಯಾಪ್ತಿಯನ್ನು ಡಿಆರ್ಡಿಒ ಇತ್ತೀಚೆಗಷ್ಟೇ 298 ಕಿ.ಮೀ.ನಿಂದ 450 ಕಿ.ಮೀ.ಗೆ ವಿಸ್ತರಿಸಿತ್ತು. ನವೆಂಬರ್ ಕೊನೆಯ ವಾರದಲ್ಲಿ ಹಿಂದೂ ಮಹಾಸಾಗರ ಸಮುದ್ರ ವ್ಯಾಪ್ತಿಯ ವಿವಿಧ ಗುರಿಗಳನ್ನು ಉಡಾಯಿಸುವ ಮೂಲಕ ಪರೀಕ್ಷೆಗಳು ನಡೆಯಲಿವೆ. ಕಳೆದ 2 ತಿಂಗಳಿನಲ್ಲಿ ಡಿಆರ್ಡಿಒ ಶೌರ್ಯ ಕ್ಷಿಪಣಿ ಸೇರಿದಂತೆ, ಹೊಸ ಮತ್ತು ಅಸ್ತಿತ್ವದಲ್ಲಿರುವ ಕ್ಷಿಪಣಿಗಳನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. “ಪ್ರಸ್ತುತ ಬ್ರಹ್ಮೋಸ್ ಪರೀಕ್ಷೆಯು ಕ್ಷಿಪಣಿ ವ್ಯವಸ್ಥೆಯಲ್ಲಿ ಭದ್ರತಾ ಸೇವೆಗಳ ಗುಣಮಟ್ಟ ಸುಧಾರಿಸಲು ನೆರವಾಗಲಿವೆ’ ಎಂದು ಸರ್ಕಾರಿ ಮೂಲಗಳು “ಎಎನ್ಐ’ಗೆ ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.