ಶೀಘ್ರದಲ್ಲೇ ಎಲೆಕ್ಟ್ರಿಕ್ ಆಲ್ಟೋ ಮಾರುಕಟ್ಟೆಗೆ
Team Udayavani, Mar 1, 2018, 8:15 AM IST
ನವದೆಹಲಿ: ಶೀಘ್ರದಲ್ಲೇ ಮಾರುತಿ ಸುಜುಕಿ ಅವರ ಜನ ಪ್ರಿಯ ಮಿನಿ ಕಾರುಗಳಲ್ಲಿ ಒಂದಾದ ಆಲ್ಟೋ, ವಿದ್ಯುತ್ ಆವೃತ್ತಿಯಲ್ಲಿ ಮಾರುಕಟ್ಟೆಗೆ ಪರಿಚಯಗೊಳ್ಳಲಿದೆ. ಫೆಬ್ರವರಿಯಲ್ಲಿ ಆಲ್ಟೋ ಕಾರುಗಳ ಮಾರಾಟ 35 ಲಕ್ಷ ದಾಟಿರುವ ಹಿನ್ನೆಲೆಯಲ್ಲಿ ಬುಧವಾರ ಮಾತನಾಡಿದ ಮಾರುತಿ ಸುಜುಕಿಯ ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕ ಆರ್.ಎಸ್. ಕಾಳಿ, ವಿದ್ಯುತ್ ಚಾಲಿತ ಆಲ್ಟೋ ಕಾರುಗಳು 2020ರ ವೇಳೆಗೆ ಮಾರುಕಟ್ಟೆ ಪ್ರವೇಶಿಸುವ ವಿಶ್ವಾಸವಿದೆ ಎಂದರು.
ಏತನ್ಮಧ್ಯೆ, ಹುಂಡೈ ಸಂಸ್ಥೆಯು “ನೆಕ್ಸೋ’ ಎಂಬ ವಿದ್ಯುತ್ ಚಾಲಿತ ಕಾರನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದು, ಆ ಕಾರು ಒಂದು ಚಾರ್ಜ್ನಲ್ಲಿ 650 ಕಿ.ಮೀ. ಸಾಗಲಿದೆ ಎಂದು ಹೇಳಿದೆ.
ಥಂಡರ್ಬರ್ಡ್ ಎಕ್ಸ್ ಅನಾವರಣ: ರಾಯಲ್ ಎನ್ಫೀಲ್ಡ್ ಅವರ ಥಂಡರ್ಬರ್ಡ್ ಎಕ್ಸ್ ಬುಧವಾರ ಅನಾವರಣಗೊಂಡಿದೆ. ಥಂಡರ್ಬರ್ಡ್ ಎಕ್ಸ್ 350ಸಿಸಿ ಮತ್ತು 500ಸಿಸಿ ಹೊಸ ಮಾಡೆಲ್ಗಳಲ್ಲಿ ಲಭ್ಯವಿದ್ದು, ಆರಂಭಿಕ ಬೆಲೆ 1.57 ಲಕ್ಷ ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.