ನವಜೋತ್ ಸಿಂಗ್ ಸಿಧು ಪತ್ನಿಗೆ ಕ್ಯಾನ್ಸರ್: ನಿಮಗಾಗಿ ಕಾದಿರುವೆ ಎಂದು ಟ್ವೀಟ್ ಮಾಡಿದ ಕೌರ್
ಕ್ಷಮಿಸಿ ನಿಮಗಾಗಿ ಕಾಯಲು ಸಾಧ್ಯವಿಲ್ಲ... ನವಜೋತ್ ಸಿಂಗ್ ಸಿಧು ಪತ್ನಿಯಿಂದ ಭಾವುಕ ಟ್ವೀಟ್
Team Udayavani, Mar 23, 2023, 6:10 PM IST
ಚಂಡೀಗಢ: ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರಿಗೆ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ನವಜೋತ್ ಕೌರ್ ಅವರೇ ಜೈಲಿನಲ್ಲಿರುವ ತನ್ನ ಪತಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.
ಹೌದು ಜೈಲಿನಲ್ಲಿರುವ ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರಿಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದೆಯಂತೆ ಈ ಕುರಿತು ಸ್ವತಃ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಟ್ವೀಟ್ ಮಾಡಿದ್ದು ಅದರಲ್ಲಿ ತನಗೆ ಕ್ಯಾನ್ಸರ್ ಇರುವುದು ದೃಢಪಟ್ಟಿದೆ ಅಲ್ಲದೆ ಅದು ಎರಡನೇ ಹಂತದಲ್ಲಿದೆ ಜೈಲಿನಲ್ಲಿರುವ ನಿಮ್ಮ ಬರುವಿಕೆಗಾಗಿ ಕಾಯುತ್ತಿದ್ದೇನೆ ಆದರೆ ಅದು ಸಾಧ್ಯವಿಲ್ಲದ ಮಾತು ನೀವು ಮಾಡಿರದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿಕೊಂಡು ಬಳಲುತಿದ್ದೀರಿ, ಬಹುಶ ನೀವು ಜೈಲಿನಲ್ಲಿ ಅನುಭವಿಸುವ ನೋವಿಗಿಂತ ನಾನು ಹೆಚ್ಚಿನ ನೋವನ್ನು ಅನುಭವಿಸುತ್ತಿದ್ದೇನೆ ಎಂದು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.
‘ನಾನು ನಿಮಗಾಗಿ ಇಲ್ಲಿ ಕಾಯುತ್ತಿದ್ದೇನೆ, ಆದರೆ, ಸತ್ಯ ಯಾವಾಗಲೂ ತುಂಬ ಕಠೋರವಾಗಿರುತ್ತದೆ. ಹಾಗಾಗಿ ನಿಮಗೆ ಅಷ್ಟೊಂದು ಅಗ್ನಿಪರೀಕ್ಷೆಗಳು ಎದುರಾಗಿವೆ. ಇದು ಕಲಿಯುವ, ಇಲ್ಲಿ ಯಾರನ್ನು ದೂರುವಂತಿಲ್ಲ ಇದೆಲ್ಲವೂ ದೇವರ ಆಟ’ ಎಂದು ನವಜೋತ್ ಕೌರ್ ಅವರು ಪತಿಯನ್ನು ನೆನೆದು ಭಾವುಕರಾಗಿದ್ದಾರೆ.
He is in the prison for a crime he has not committed.Forgive all those involved.Waiting for you each day outside probably suffering more than you. As usual trying to take your pain away,asked for sharing it. Happened to see a small growth, knew it was bad.1/2
— DR NAVJOT SIDHU (@DrDrnavjotsidhu) March 22, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.