![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 13, 2019, 2:50 PM IST
ಮುಂಬೈ: ದಕ್ಷಿಣ ಮುಂಬೈನ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡವಾದ ಕಾರಣ ಓರ್ವ ಸಾವನ್ನಪ್ಪಿ, ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಐವರು ಗಾಯಗೊಂಡಿದ್ದಾರೆ.
ಪದ್ಮಸಿ ರಸ್ತೆಯಲ್ಲಿರುವ ಆದಿತ್ಯಾ ಆರ್ಕೆಡ್ ಕಟ್ಟಡದಲ್ಲಿ ಮುಂಜಾನೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, 9 ಗಂಟೆಯ ಹೊತ್ತಿಗೆ ನಾಲ್ಕನೇ ಅಂತಸ್ತಿಗೂ ವ್ಯಾಪಿಸಿದೆ. ಪರಿಣಾಮವಾಗಿ ಕಟ್ಟದಲ್ಲಿರುವ ಜನರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ಸಿಬ್ಬಂದಿಗಳು ಕೂಡ ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದಾರೆ. ಈ ವೇಳೆ ಓರ್ವ ಸಾವನ್ನಪ್ಪಿದ್ದರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಟ್ಟವಾದ ಹೊಗೆ ರಕ್ಷಣಾ ಕಾರ್ಯಕ್ಕೆ ತೊಡಕುಂಟುಮಾಡುತ್ತಿರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.