SP-Congress ಮೈತ್ರಿ ಸ್ಥಿರ, ಒಕ್ಕೂಟದಲ್ಲಿ ಬಿರುಕಿಲ್ಲ: ಅಖೀಲೇಶ್‌

Team Udayavani, Oct 11, 2024, 7:30 AM IST

akhilesh

ಲಕ್ನೋ: ಕಾಂಗ್ರೆಸ್‌ ಜತೆಗಿನ ಎಸ್‌ಪಿ ಮೈತ್ರಿ ಮುಂದುವರಿಯಲಿದೆ ಎಂದು ಅಖೀಲೇಶ್‌ ಯಾದವ್‌ ಗುರುವಾರ ಸ್ಪಷ್ಟಪಡಿಸಿದ್ದಾರೆ. ಉತ್ತರಪ್ರದೇಶದಲ್ಲಿ ಉಪಚುನಾವಣೆ ನಡೆಯಬೇಕಿರುವ 10 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಿಗೆ ಎಸ್‌ಪಿ ಏಕಮುಖವಾಗಿ ಅಭ್ಯರ್ಥಿಗಳನ್ನು ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಪಿ ಮತ್ತು ಕಾಂಗ್ರೆಸ್‌ ನಡುವೆ ಮೈತ್ರಿ ಮುರಿದು ಬಿತ್ತೇ ಎಂಬ ಶಂಕೆ ಸೃಷ್ಟಿಯಾ­ಗಿತ್ತು. ವಿಪಕ್ಷ ಒಕ್ಕೂಟ, ಕಾಂಗ್ರೆಸ್‌ ಮತ್ತು ಎಸ್‌ಪಿ ಮೈತ್ರಿ’ ಹಾಗೆಯೇ ಇರಲಿದೆ ಎಂದು ಅವರು ಮಾಧ್ಯಮ­ಗಳೆದುರು ಮಾತನಾಡಿದ್ದಾರೆ.

ಟಾಪ್ ನ್ಯೂಸ್

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

rahul gandhi

Haryana ಸೋಲಿಗೆ ನಿಮ್ಮ ಸ್ವಾರ್ಥ ಕಾರಣ: ರಾಹುಲ್‌ ಗಾಂಧಿ ಗರಂ?

1-hari

Haryana; ಶೇ.96ರಷ್ಟು ಶಾಸಕರು ಕೋಟ್ಯಧಿಪತಿಗಳು: ಎಡಿಆರ್‌ ವರದಿ ಮಾಹಿತಿ

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

1-asean

India-ASEAN ಗಟ್ಟಿಗೊಳಿಸಲು ಮೋದಿ 10 ಅಂಶದ ಪ್ಲಾನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.