ನಮ್ಮದೇ ನಿಜವಾದ ಎಸ್ಪಿ, ನಾನೇ ಅಧ್ಯಕ್ಷ: ಮುಲಾಯಂ
Team Udayavani, Jan 9, 2017, 3:45 AM IST
ಹೊಸದಿಲ್ಲಿ/ಲಕ್ನೋ: “ನಮ್ಮದೇ ನಿಜವಾದ ಸಮಾಜವಾದಿ ಪಕ್ಷ. ಪಕ್ಷಕ್ಕೆ ನಾನೇ ರಾಷ್ಟ್ರೀಯ ಅಧ್ಯಕ್ಷ. ಅಖೀಲೇಶ್ ಯಾದವ್ ಉತ್ತರಪ್ರದೇಶ ಮುಖ್ಯಮಂತ್ರಿ ಮಾತ್ರ’ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ಮುಲಾಯಂ ಮತ್ತು ಅವರ ಆಪ್ತ ಅಮರ್ ಸಿಂಗ್ ಅವರು ಸೋಮವಾರ ಚುನಾವಣಾ ಆಯೋಗಕ್ಕೆ ಭೇಟಿ ನೀಡಿ ತಮ್ಮದೇ ನಿಜವಾದ ಸಮಾಜವಾದಿ ಪಕ್ಷವಾಗಿದ್ದು ಸೈಕಲ್ ಚಿಹ್ನೆಯನ್ನು ತಮ್ಮ ಬಳಿಯೇ ಉಳಿಸಿಕೊಳ್ಳಲು ಅನುಮೋದನೆ ನೀಡಬೇಕು ಎಂದು ಮನವಿ ಮಾಡುವ ನಿರೀಕ್ಷೆ ಇದೆ. ಇದರ ಮುನ್ನಾ ದಿನವಾದ ರವಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಲಾಯಂ, “ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮಗೋಪಾಲ್ ಯಾದವ್ ಅವರನ್ನು 6 ವರ್ಷದ ಅವಧಿಗೆ ಡಿ.30ರಂದೇ ಉಚ್ಚಾಟಿಸಿದ್ದೇನೆ. ಅವರು ಜ.1ರಂದು ನಡೆಸಿದ ಸಭೆ ಮತ್ತು ಅದರಲ್ಲಿ ಅಖೀಲೇಶ್ ರಾಷ್ಟ್ರೀಯ ಅಧ್ಯಕ್ಷ ಎಂದು ಕೈಗೊಂಡ ನಿರ್ಧಾರ ಸಂವಿಧಾನಬಾಹಿರ’ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.