BJP ಯಿಂದಲೇ ಸ್ಪೀಕರ್: ಡೆಪ್ಯುಟಿ ಸ್ಥಾನ ಮಿತ್ರಪಕ್ಷಕ್ಕೆ?
Team Udayavani, Jun 18, 2024, 6:24 AM IST
ಹೊಸದಿಲ್ಲಿ: ಸಚಿವ ಸಂಪುಟದಲ್ಲಿ ಸಿಂಹಪಾಲು ಪಡೆದಿರುವ ಬಿಜೆಪಿಯು ಲೋಕಸಭೆ ಸ್ಪೀಕರ್ ಸ್ಥಾನದ ಮೇಲೂ ಕಣ್ಣಿಟ್ಟಿದೆ ಮತ್ತು ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ಮೈತ್ರಿ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಯುಗೆ ಬಿಟ್ಟುಕೊಡುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ. ಈ ಹಿಂದಿನ ಸುದ್ದಿಗಳ ಪ್ರಕಾರ, ಲೋಕಸಭೆ ಸ್ಪೀಕರ್ ಸ್ಥಾನ ಎನ್ಡಿಎ ಕೂಟದ ಪ್ರಮುಖ ಪಾಲುದಾರ ಪಕ್ಷ ಟಿಡಿಪಿ ಪಾಲಾಗಲಿದೆ ಎಂದು ಹೇಳಲಾಗುತ್ತಿತ್ತು.
ಸ್ಪೀಕರ್ ಸ್ಥಾನಕ್ಕೆ ಬಿಜೆಪಿಯ ಓಂ ಬಿರ್ಲಾ, ಡಿ.ಪುರಂದೇಶ್ವರಿ, ಬಿಜೆಡಿಯ ಭತೃಹರಿ ಮಹಾತೋ ಹೆಸರುಗಳು ಕೇಳಿ ಬರುತ್ತಿವೆ. 18ನೇ ಲೋಕಸಭೆಯ ನೂತನ ಸ್ಪೀಕರ್ ಆಯ್ಕೆ ಜೂನ್ 26ರಂದು ನಡೆಯಲಿದೆ. ಒಂದು ವೇಳೆ, ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ವಿಪಕ್ಷ ಗಳಿಗೆ ಬಿಟ್ಟುಕೊಡ ದಿದ್ದರೆ, ಸ್ಪೀಕರ್ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಐಎನ್ಡಿಐಎ ಕೂಟವು ಮುಂದಾಗಿದೆ ಎನ್ನಲಾಗಿದೆ.
ಈ ನಡುವೆ, ಎನ್ಡಿಎ ನಾಯಕರು ಸಭೆ ಸೇರಿ ಈ ಬಗ್ಗೆ ಜೂ.22 ಅಥವಾ 23ರಂದು ಚರ್ಚಿ ಸಲಿ ದ್ದಾರೆ ಎನ್ನಲಾ ಗಿದೆ. ಒಮ್ಮತದ ಆಧಾರದಲ್ಲಿ ಸ್ಪೀಕರ್ ಆಯ್ಕೆ ಯಾ ಗ ಬೇಕೆಂದು ಟಿಡಿಪಿ ಹೇಳಿದ್ದರೆ, ಬಿಜೆಪಿ ನಿರ್ಧಾರಕ್ಕೆ ಬದ್ಧ ಎಂದು ಜೆಡಿಯು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.