“ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಶಾಪವಾಗಿತ್ತು”- ಹಲವು ಕಾಶ್ಮೀರಿಗರ ಅಭಿಪ್ರಾಯ

Team Udayavani, Jul 23, 2023, 7:57 AM IST

article 370

ಶ್ರೀನಗರ: ಉಗ್ರರ ಗುಂಡೇಟಿಗೆ ಬಲಿಯಾದವರ ರಕ್ತದ ಮಡುವಾಗಿ ಹರಿಯುತ್ತಿದ್ದ ಕಣಿವೆಯ ಹೃದಯಭಾಗದ ನದಿ ಝೇಲಂ, ಈಗ ತಣ್ಣಗೆ, ಪ್ರಶಾಂತವಾಗಿ ಮಕ್ಕಳ ನಗುವಿನ ಬಿಂಬವಾಗಿ ಹರಿಯುತ್ತಿದೆ. ಜಮ್ಮು-ಕಾಶ್ಮೀರದ ಪ್ರತಿ ಮುಂಜಾವು ಹಿರಿಯರ ನೆಮ್ಮದಿಯ ಉಸಿರ ಗಾಳಿಯನ್ನು ಬೆರಸಿಕೊಂಡು, ಯುವಕರ ಉತ್ಸಾಹಕ್ಕೆ ಸಾಕ್ಷಿಯಾಗುತ್ತಿದೆ.. ಈ ಮಾತುಗಳು ಕಳೆದ 4 ವರ್ಷದಲ್ಲಿ ಜಮ್ಮು-ಕಾಶ್ಮೀರದ ಬದಲಾವಣೆಗೆ ತೆರೆದುಕೊಂಡು, ಅಭಿವೃಧಿœಯ ಪಥಕ್ಕೆ ಕಾಲಿಟ್ಟಿರುವ ಕಾಶ್ಮೀರಿಗಳದ್ದು!

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರದ್ದುಗೊಳಿಸಿ ಆ.5ಕ್ಕೆ 4 ವರ್ಷ ಪೂರ್ಣಗೊಳ್ಳಲಿದೆ. ಈ ವೇಳೆ ವಿಧಿ ರದ್ದು ಬಳಿಕದ ಹೊಸ ಬದಲಾವಣೆಗಳ ಬಗ್ಗೆ ಮಾಧ್ಯಮಗಳ ಜತೆಗೆ ಕಣಿವೆ ಜನರು ಮಾತನಾಡಿದ್ದು, ವಿಶೇಷ ಸ್ಥಾನಮಾನವೆಂಬುದು ವರವಲ್ಲ, ಶಾಪವೆಂಬುದು ಈಗ ಅರ್ಥವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಜಮ್ಮುವಿನ ಜವಾಹರ್‌ ನಗರದ ನಿವಾಸಿ ಬಶೀರ್‌ ಅಹ್ಮದ್‌(73) ತಮ್ಮ ಅನುಭವವನ್ನು ಹಂಚಿಕೊಂಡಿದ್ದು, “ಕೆಲವರ್ಷಗಳ ಹಿಂದೆ ಇಂಥದ್ದೊಂದು ದಿನವನ್ನು ನಾನು ಕಳೆಯಬಹುದೆಂಬ ಕಲ್ಪನೆಯೂ ನನಗಿರಲಿಲ್ಲ. ಇದೇ ಝೇಲಂ ನದಿ ದಂಡೆಯ ಮೂಲಕ ಸೂರ್ಯಾಸ್ತದ ನಂತರ ಹಾದುಹೋಗಲು ಭಯವಾಗುತ್ತಿತ್ತು. ಆದರೀಗ ರಾತ್ರಿ 10 ಗಂಟೆಯಾದರೂ ಮೊಮ್ಮಕ್ಕಳೊಂದಿಗೆ ನದಿ ದಡದಲ್ಲಿ ವಿಹರಿಸುತ್ತೇನೆ. ಶಾಂತ ಜಲಮಾರ್ಗವಾಗಿದ್ದ ಝೇಲಂ, ಇಂದು ಚಟುವಟಿಕೆಯಿಂದ ಕೂಡಿದೆ. ಇಲ್ಲೇ ಪಕ್ಕದಲ್ಲಿರುವ ಪೋಲೋ ವ್ಯೂಗೆ ಬರಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದರು. ಆದರೀಗ ಆ ತಾಣ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ನಾನೂ ಅಲ್ಲಿಯ ವ್ಯಾಪಾರಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಇದೆಲ್ಲ ಸಾಧ್ಯವಾಗಿದ್ದು ವಿಶೇಷ ಸ್ಥಾನಮಾನವೆಂಬ ಪಟ್ಟ ಕೆಳಗಿಳಿದ ನಂತರ’ ಎಂದಿದ್ದಾರೆ.

ರಾಷ್ಟ್ರಪ್ರೇಮದ ಧ್ವಜ ಹಾರಿದೆ: ಬರೀ ಪ್ರವಾಸೋದ್ಯಮ, ವ್ಯಾಪಾರ ವ್ಯವಹಾರದ ಅಭಿವೃದ್ಧಿ ಅಷ್ಟೇ ಅಲ್ಲ, ಭಾರತ ವಿರೋಧಿ ಘೋಷಬರಹಗಳಿಂದ ತುಂಬಿರುತ್ತಿದ್ದ ಬೀದಿಗಳಲ್ಲಿ ಇಂದು ತ್ರಿವರ್ಣ ಪ್ರೀತಿಯಿಂದ ರಾರಾಜಿಸುತ್ತಿದೆ. ಶಾಂತಿ, ಪ್ರೀತಿ ಕಣಿವೆಯಲ್ಲಿ ಮತ್ತೆ ನೆಲೆಸಿದ್ದು, ಕಾಶ್ಮೀರ ಭೂಮಿ ಮೇಲಿನ ಸ್ವರ್ಗ ಎನ್ನುವ ವಾಕ್ಯ ವಾಸ್ತವದಲ್ಲೂ ಹೊಂದಿಕೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.