ದಾವೋಸ್‌ನಲ್ಲಿ ವಿಶೇಷ ಯೋಗ ಶಿಬಿರ
Team Udayavani, Jan 21, 2018, 11:04 AM IST
ಹೊಸದಿಲ್ಲಿ: ಸ್ವಿಜರ್ಲೆಂಡ್‌ನ ದಾವೋಸ್‌ನಲ್ಲಿ ಇದೇ ತಿಂಗಳ 23ರಿಂದ 26ರವರೆಗೆ ನಡೆಯಲಿರುವ ವಿಶ್ವ ಆರ್ಥಿಕ ಒಕ್ಕೂಟದ ಮಹಾ ಸಮ್ಮೇಳನದ ವೇಳೆ, ವಿಶೇಷ ಯೋಗ ತರಗತಿಗಳನ್ನು ನಡೆಸಲಾಗುವುದು ಎಂದು ಭಾರತದ ವಿದೇಶಾಂಗ ಇಲಾಖೆ ಹೇಳಿದೆ.
ಸಮ್ಮೇಳನಕ್ಕೆ ತೆರಳಲಿರುವ ಪ್ರಧಾನಿ ಮೋದಿ ನೇತೃತ್ವದ ಭಾರತೀಯ ನಿಯೋಗದಲ್ಲಿ ಇಬ್ಬರು ಯೋಗ ಶಿಕ್ಷಕರೂ ತೆರಳಲಿದ್ದು, ಸಮ್ಮೇಳನ ನಡೆಯುವ ಸ್ಥಳದ ಸುತ್ತಲಿನ ಹಿಮಚ್ಛಾದಿತ ಇಳಿಜಾರು ಪ್ರದೇಶಗಳಲ್ಲಿ ಸಮ್ಮೇಳನದ ಪ್ರತಿನಿಧಿಗಳಿಗಾಗಿ ಈ ಯೋಗ ತರಗತಿಗಳನ್ನು ನಡೆಸಲಿದ್ದಾರೆ ಎಂದು ಇಲಾಖೆ ಹೇಳಿದೆ. ಮಹಾ ಸಮ್ಮೇಳನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಸೇರಿ 70 ರಾಷ್ಟ್ರಗಳ ವಿವಿಧ ಗಣ್ಯರು ಭಾಗಿಯಾಗಲಿದ್ದು, ಪ್ರಧಾನಿ ಮೋದಿ ಮೊದಲು ಭಾಷಣ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.