ಸಕ್ಕರೆ ಬದಲಿಗೆ ಜೇನು: ಸಚಿವ ನಿತಿನ್ ಗಡ್ಕರಿ
Team Udayavani, Jan 8, 2020, 1:14 AM IST
ಪುಣೆ: ವಿಮಾನದಲ್ಲಿ ಪ್ರಯಾಣಿಕರಿಗೆ ಚಹಾ ಅಥವಾ ಕಾಫಿಯಲ್ಲಿ ಬೆರೆಸಲು ನೀಡಲಾಗುವ ಸಕ್ಕರೆಯ ಬದಲಿಗೆ ಜೇನು ತುಪ್ಪದ ಪುಟ್ಟ ಸ್ಯಾಶೆಗಳನ್ನು ನೀಡುವಂತೆ ದೇಶದ ಎಲ್ಲಾ ವಿಮಾನ ಸೇವಾ ಸಂಸ್ಥೆಗಳಿಗೆ ಮನವಿ ಮಾಡುವುದಾಗಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಕೇಂದ್ರ ಜೇನು ಸಂಶೋಧನೆ ಹಾಗೂ ತರಬೇತಿ ಕೇಂದ್ರದಲ್ಲಿ (ಸಿಬಿಆರ್ಟಿಐ) ಆಯೋಜಿಸಲಾಗಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ‘ಸಾಮಾನ್ಯವಾಗಿ ಒಂದು ಚಮಚ ಜೇನುತುಪ್ಪ ಮೂರು ಚಮಚ ಸಕ್ಕರೆಗೆ ಸಮ. ಸದ್ಯಕ್ಕೆ ವಿಮಾನಗಳಲ್ಲಿ ಪ್ರಯಾಣಿಕರಿಗೆ ನೀಡಲಾಗುವ ಚಹಾ, ಕಾಫಿಗಳಲ್ಲಿ ಬೆರೆ ಸಲು ಸಕ್ಕರೆಯ ಸ್ಯಾಶೆಗಳನ್ನು ನೀಡಲಾಗುತ್ತಿದೆ.
ಹೀಗೆ, ಸಕ್ಕರೆಯ ಬದಲು ಜೇನು ತುಪ್ಪದ ಸ್ಯಾಶೆಯನ್ನೂ ಬಳಸಬೇಕೆಂದು ದೇಶದ ಎಲ್ಲಾ ವೈಮಾನಿಕ ಸೇವಾ ಸಂಸ್ಥೆಗಳಿಗೆ ಕೋರು ತ್ತೇನೆ. ಖಾದಿ ಗ್ರಾಮೋದ್ಯೋಗ ಆಯುಕ್ತರಿಗೂ ಈ ಬಗ್ಗೆ ಕೈ ಜೋಡಿಸುವಂತೆ ಕೇಳಿಕೊಳ್ಳುತ್ತೇನೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.