ಮದ್ಯ ಸೇವಿಸಿದ್ದಕ್ಕೆ ಪೈಲಟ್ ಪರವಾನಿಗೆ ರದ್ದು
Team Udayavani, Aug 6, 2017, 7:05 AM IST
ಹೊಸದಿಲ್ಲಿ: ವಿಮಾನ ಚಾಲನೆಗೆ ಮುನ್ನ ಆಲ್ಕೋಹಾಲ್ ಸೇವನೆ ಮಾಡಬಾರದು ಎಂಬ ನಿಯಮ ಮುರಿದು ಮದ್ಯ ಸೇವಿಸಿದ್ದ ಸ್ಪೈಸ್ಜೆಟ್ ಹಿರಿಯ ಪೈಲಟ್ವೊಬ್ಬರ ಚಾಲನಾ ಪರವಾನಿಗೆಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ರದ್ದುಪಡಿಸಿದೆ. ವಿಮಾನದ ಚಾಲಕನಾಗಿ ಕೆಲಸ ಶುರು ಮಾಡುವುದಕ್ಕೆ 12 ಗಂಟೆ ಮೊದಲು ಮದ್ಯಪಾನ ಮಾಡಬಾರದು ಎಂಬ ನಿಯಮವನ್ನು ಮೂರು ಬಾರಿ ಉಲ್ಲಂಘನೆ ಮಾಡಿದ ಕಾರಣಕ್ಕೆ ಪರವಾನಿಗೆ ರದ್ದುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.