ಗೂಢಚರ್ಯೆ: ಲಂಕಾ ಪ್ರಜೆಗೆ 5 ವರ್ಷ ಜೈಲು
Team Udayavani, Mar 16, 2020, 1:20 AM IST
ಚೆನ್ನೈ: ದೇಶದ ರಕ್ಷಣಾ ಸ್ಥಾವರಗಳ ಬಗ್ಗೆ ಇರಿಸಿಕೊಂಡು ಗೂಢಚರ್ಯೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಎನ್ಐಎ ವಿಶೇಷ ಕೋರ್ಟ್ ಶ್ರೀಲಂಕಾ ಪ್ರಜೆಗೆ ಐದು ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿದೆ. ಅರುಣ್ ಸೆಲ್ವರಾಜನ್ ಎಂಬಾತನೇ ಶಿಕ್ಷೆಗೆ ಒಳಗಾದ ವ್ಯಕ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.