ಜ.27 ಕ್ಕೆ ಶ್ರೀಲಂಕಾ ತಲುಪಲಿದೆ ಭಾರತದ ಕೋವಿಡ್ ಲಸಿಕೆ

ದೇಶವು 500,000 ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಪಡೆಯಲಿದೆ : ಗೋಟಬಯಾ ರಾಜಪಕ್ಸೆ

Team Udayavani, Jan 24, 2021, 10:31 AM IST

Sri Lanka to receive India’s ‘gift’ of COVID-19 vaccines on January 27

ನವದೆಹಲಿ: ಮುಂದಿನ ವಾರ ಶ್ರೀಲಂಕಾಕ್ಕೆ ಕೋವಿಡ್ -19 ಲಸಿಕೆಗಳ ‘ಉಡುಗೊರೆ’ ಕಳುಹಿಸುವುದಾಗಿ ಭಾರತ ಹೇಳಿದೆ.

ಭಾರತದ ಕೋವಿಡ್ ಲಸಿಕೆ ಜನವರಿ 27 ರಂದು ದೇಶಕ್ಕೆ ತಲುಪಲಿದೆ. ದೇಶವು 500,000 ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಪಡೆಯಲಿದೆ ಎಂದು  ಶ್ರೀಲಂಕಾದ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಹೇಳಿದ್ದಾರೆ. ಆ ಮೂಲಕ ಶ್ರೀಲಂಕಾವು ಭಾರತದ ಕೋವಿಡ್ 19 ಲಸಿಕೆಗಳನ್ನು ಉಡುಗೊರೆಯಾಗಿ ಪಡೆದ ಎಂಟನೇ ರಾಷ್ಟ್ರವಾಗಲಿದೆ.

ಇದನ್ನೂ ಓದಿ : ಈ ಬಾರಿ ಸರಳ ಗಣರಾಜ್ಯೋತ್ಸವ ಆಚರಣೆ: ಮಾಣೆಕ್ ಶಾ ಮೈದಾನಕ್ಕೆ ಸಾರ್ವಜನಿಕ ಪ್ರವೇಶವಿಲ್ಲ

ಶ್ರೀಲಂಕಾದ ಭಾರತೀಯ ರಾಯಭಾರಿ ಕಚೇರಿಯು ಈ ಬೆಳವಣಿಗೆಯನ್ನು ಸ್ವಾಗತಿಸಿ, ಲಸಿಕೆಯನ್ನು  ಭಾರತದಿಂದ  ಎಲ್ಕಾಗೆ ತಲುಪಿಸುವ ವೇಳಾಪಟ್ಟಿಯನ್ನು ಸ್ಪಷ್ಟಪಡಿಸಿರುವುದನ್ನು ತನ್ನ ಟ್ವೀಟರ್ ಖಾತೆಯಲ್ಲಿ ಹೇಳಿಕೊಂಡಿದೆ. ಮೊದಲ ಹಂತದ ಲಸಿಕೆಗಳನ್ನು ದೇಶದ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುವುದು. ಭಾರತದಲ್ಲಿ ತಯಾರಿಸಿದ ಲಸಿಕೆಗಳನ್ನು ಮುಂದಿನ ದಿನಗಳಲ್ಲಿ ಕೊಲೊಂಬೊ ಪಡೆಯುವ ನಿರೀಕ್ಷೆಯಿದೆ.

ಜ. 19 ಮತ್ತು 20ರಂದು ಭಾರತ 13 ದೇಶಗಳ ವೈದ್ಯಕೀಯ ಸಿಬ್ಬಂದಿಗಳಿಗೆ ಕೊರೋನಾ ವ್ಯಾಕ್ಸಿನ್ ನೀಡುವ ತರಬೇತಿಯನ್ನು ನೀಡಿತ್ತು. ಅದರಲ್ಲಿ ಶ್ರೀಲಂಕಾದ ಇಬ್ಬರು ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ : ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು: ಬಿಎಸ್ ವೈ

ಟಾಪ್ ನ್ಯೂಸ್

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.