Sri Lanka: ಏರ್ಲೈನ್ಸ್ನಿಂದ ರಾಮಾಯಣ ಕಾಲದ ತಾಣಗಳ ಪರಿಚಯಿಸುವ ಜಾಹಿರಾತು
Team Udayavani, Nov 12, 2024, 6:54 AM IST
ನವದೆಹಲಿ: ಶ್ರೀಲಂಕಾದಲ್ಲಿರುವ ರಾಮಾಯಣ ಕಾಲದ ಪ್ರಮುಖ ಪ್ರವಾಸಿ ತಾಣಗಳನ್ನು ಪರಿಚಯಿಸುವ ಜಾಹಿರಾತನ್ನು ಶ್ರೀಲಂಕಾ ಏರ್ಲೈನ್ಸ್ ಹಂಚಿಕೊಂಡಿದೆ. ವೃದ್ಧೆಯೊಬ್ಬರು ಮೊಮ್ಮಗನಿಗೆ ರಾಮಾಯಣದ ಕತೆ ಹೇಳುವಂತೆ ಅದನ್ನು ಸಿದ್ಧಪಡಿಸಲಾಗಿದೆ.
ರಾವಣನ ಗುಹೆ, ಅಶೋಕ ವಾಟಿಕಾ, ಸೀತಾ ದೇವಾಲಯ, ರಾಮಸೇತು ಸೇರಿದಂತೆ ಹಲವು ಪ್ರಮುಖ ಸ್ಥಳಗಳ ದೃಶ್ಯಾವಳಿಗಳನ್ನು ತೋರಿಸಲಾಗಿದೆ.
ಕಳೆದ ವರ್ಷ ಭಾರತ ಮತ್ತು ಶ್ರೀಲಂಕಾ ಸರ್ಕಾರಗಳು ಉಭಯ ರಾಷ್ಟ್ರಗಳ ನಡುವಿನ ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸುವ ಮತ್ತು ಪಾರಂಪರಿಕ ಪ್ರವಾಸೋದ್ಯಮ ಉತ್ತೇಜಿಸುವ ಗುರಿಯೊಂದಿಗೆ “ರಾಮಾಯಣ ಟ್ರಯಲ್ ಯೋಜನೆ’ಗೆ ಪರಸ್ಪರ ಪಾಲುದಾರಿಕೆ ಘೋಷಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.