ವ್ಯಾಪಾರ, ರಕ್ಷಣೆ ಕುರಿತು ಮಾತುಕತೆ; ಇಂದು ಶ್ರೀಲಂಕಾ ಪ್ರಧಾನಿ ರಾಜಪಕ್ಸೆ ಭಾರತಕ್ಕೆ ಭೇಟಿ
ರಾಷ್ಟ್ರಪತಿ , ಪ್ರಧಾನಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಸ್.ಜೈಶಂಕರ್ ಅವರನ್ನು ಭೇಟಿಯಾಗಲಿದ್ದಾರೆ.
Team Udayavani, Feb 7, 2020, 11:53 AM IST
ನವದೆಹಲಿ:ವ್ಯಾಪಾರ, ರಕ್ಷಣೆ ಹಾಗೂ ಸಮುದ್ರ ಸಂಬಂಧಿ ಭದ್ರತಾ ಸಹಕಾರ ಸೇರಿದಂತೆ ಹಲವು ವಿಷಯಗಳ ಕುರಿತ ಉನ್ನತ ಸಭೆ ನಡೆಸಲು ಶ್ರೀಲಂಕಾ ಪ್ರಧಾನಿ ಮಹೀಂದಾ ರಾಜಪಕ್ಸೆ ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.
ಶ್ರೀಲಂಕಾ ಪ್ರಧಾನಿ ಫೆ.7ರಿಂದ ನಾಲ್ಕು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಭಾರತಕ್ಕೆ ಆಗಮಿಸಲಿರುವ ರಾಷ್ಟ್ರಪತಿ ರಾಮ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಸ್.ಜೈಶಂಕರ್ ಅವರನ್ನು ಭೇಟಿಯಾಗಲಿದ್ದಾರೆ.
2019ರ ನವೆಂಬರ್ ನಲ್ಲಿ ಸಹೋದರ ಗೋಟಬಯಾ ಅವರು ಶ್ರೀಲಂಕಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಂತರ ರಾಜಪಕ್ಸೆಯನ್ನು ಪ್ರಧಾನಿಯನ್ನಾಗಿ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.
ಮಹೀಂದ ರಾಜಪಕ್ಸೆ ಅವರು ಇಂದು ಸಂಜೆ 5.35ಕ್ಕೆ ನವದೆಹಲಿಗೆ ಆಗಮಿಸಲಿದ್ದಾರೆ. ಬಳಿಕ ಸಚಿವ ಜೈಶಂಕರ್ ಅವರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.