ಶಿಕ್ಷಕರ ನೇಮಕಾತಿ ಹಗರಣ : ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯಗೆ ಇ.ಡಿ ಸಮನ್ಸ್
Team Udayavani, Jul 26, 2022, 5:06 PM IST
ನವದೆಹಲಿ : ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣ ನಡೆದಿದೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಕೋಲ್ಕತ್ತದ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಸೂಚಿಸಲಾಗಿದ್ದು ಈ ಕುರಿತು ಎಎನ್‌ಐ ಟ್ವೀಟ್ ಮಾಡಿದೆ.
ಶಿಕ್ಷಕರ ನೇಮಕಾತಿ ಹಗರಣ ನಡೆದಿದೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ಕೈಗಾರಿಕಾ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು ಇ.ಡಿ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿದ್ದರು.
ಇದನ್ನೂ ಓದಿ : ಇಂದಿನಿಂದಲೇ ಮುಂಗಾರು ಹಂಗಾಮಿಗೆ ಶಾಸ್ತ್ರೀ, ಬಸವ ಸಾಗರ ಜಲಾಶಯಗಳಿಂದ ನೀರು ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.