Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Team Udayavani, Mar 28, 2024, 1:11 PM IST
ಉತ್ತರಾಖಂಡ: ಗುರುವಾರ ಮುಂಜಾನೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೇಗುಲದ ಆವರಣದಲ್ಲಿದ್ದ ಸಿಬಂದಿಯೋರ್ವನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉತ್ತರಾಖಂಡದ ನಾನಕ್‌ಮಟ್ಟಾ ಸಾಹಿಬ್ ಗುರುದ್ವಾರದ ಬಳಿ ನಡೆದಿದೆ.
ದುಷ್ಕರ್ಮಿಗಳ ತಂಡ ಸಿಬ್ಬಂದಿಯನ್ನು ಹತ್ಯೆಗೈದಿರುವ ಭಯಾನಕ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೃತರನ್ನು ಗುರುದ್ವಾರದ ಸಿಬಂದಿ ಬಾಬಾ ತಾರ್ಸೆಮ್ ಸಿಂಗ್ ಎಂದು ಗುರುತಿಸಲಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನೆ ಸಂಬಂಧ ಮಾಹಿತಿ ನೀಡಿದ ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಇಂದು ಬೆಳಿಗ್ಗೆ ಸುಮಾರು ಏಳು ಗಂಟೆಯ ವೇಳೆಗೆ ಕೊಲೆ ನಡೆದಿದ್ದು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಆದಷ್ಟು ಬೇಗ ಕೊಲೆ ಆರೋಪಿಗಳನ್ನು ಪತ್ತೆಹಚ್ಚಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇಬ್ಬರು ಮುಸುಕುಧಾರಿಗಳು ಬೈಕ್ ನಲ್ಲಿ ಬಂದು ಬಾಬಾ ತಾರ್ಸೆಮ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
STORY | Dera chief of Uttarakhand’s Nanakmatta Sahib Gurdwara shot dead
READ: https://t.co/ov2gjXWXgu
VIDEO | The dera chief of the Nanakmatta Sahib Gurdwara in Uttarakhand was shot dead within the premises of the shrine by two bike-borne assailants early Thursday, police said.… pic.twitter.com/J4PjVQTEeL
— Press Trust of India (@PTI_News) March 28, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.