Live Update; ಗುಜರಾತ್, ಹಿಮಾಚಲ್ ಮೆಗಾ ಫೈಟ್, ಬಿಜೆಪಿಗೆ ಗದ್ದುಗೆ
Team Udayavani, Dec 18, 2017, 7:55 AM IST
ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯ ಮುನ್ನೋಟ ಎಂದೇ ಪರಿಗಣಿಸಲಾಗಿರುವ ಗುಜರಾತ್ ಹಾಗೂ ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಸೋಮವಾರ ಬೆಳಗ್ಗೆ 8ಗಂಟೆಗೆ ಆರಂಭಗೊಂಡಿದ್ದು, ಬಹುತೇಕ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಗುಜರಾತ್ ನಲ್ಲಿ ಬಿಜೆಪಿ 109 ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಏರಿದೆ. ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಕಂಡು ಬಂದಿತ್ತು, ಬಿಜೆಪಿ 43 ಸ್ಥಾನ ಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಆಡಳಿತಾರೂಢ ಕಾಂಗ್ರೆಸ್ 22 ಸ್ಥಾನ ಪಡೆದು ಹೀನಾಯವಾಗಿ ಸೋಲನ್ನನುಭವಿಸಿದೆ. (ಮೊಬೈಲ್ ನಲ್ಲಿ ಗುಜರಾತ್ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ) ಕ್ಷಣ, ಕ್ಷಣದ ಮಾಹಿತಿ..
*ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್. ಗುಜರಾತ್ ನ 182 ವಿಧಾನಸಭಾ ಕ್ಷೇತ್ರ ಹಾಗೂ ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿತ್ತು.
*ಇಂದು ನಿರ್ಧಾರವಾಗಲಿದೆ ಘಟಾನುಘಟನಿಗಳ ಭವಿಷ್ಯ, ಗುಜರಾತ್ ನಲ್ಲಿ ಅಂಚೆ ಮತಗಳ ಎಣಿಕೆ ಆರಂಭಿಸಿದ ಸಿಬ್ಬಂದಿಗಳು.
*ಮುಂದಿನ ಲೋಕಸಭಾ ಚುನಾವಣೆಯ ಮುನ್ನೋಟ ಎಂದೇ ಪರಿಗಣಿಸಲಾಗಿರುವ ಗುಜರಾತ್, ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.