ಸೋನಿಯಾ ಗಾಂಧಿ 71ನೇ ಹುಟ್ಟುಹಬ್ಬ: ಸ್ಟಾಲಿನ್ ಅಭಿನಂದನೆ
Team Udayavani, Dec 9, 2017, 4:24 PM IST
ಚೆನ್ನೈ : ಡಿಎಂಕೆ ಕಾರ್ಯಾಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವರ 71ನೇ ಹುಟ್ಟುಹಬ್ಬದ ಸಲುವಾಗಿ ಅಭಿನಂದಿಸಿ “ದೇಶದಲ್ಲಿ ಬಹುತ್ವವನ್ನು ರಕ್ಷಿಸುವಲ್ಲಿ ಮತ್ತು ಪ್ರಜಾತಾಂತ್ರಿಕ ಪರಂಪರೆಗಳನ್ನು ಸಂರಕ್ಷಿಸುವಲ್ಲಿ’ ಆಕೆ ನೀಡಿರುವ ಕಾಣಿಕೆಯನ್ನು ಪ್ರಶಂಸಿಸಿದರು.
71ನೇ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ನಿಮಗೆ ಡಿಎಂಕೆ ಅಧ್ಯಕ್ಷ ಎಂ ಕರುಣಾನಿಧಿ ಮತ್ತು ಡಿಎಂಕೆ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ; ದೀರ್ಘ ಆಯುರಾರೋಗ್ಯದ ಬದುಕು ನಿಮ್ಮದಾಗಲೆಂದು ಹಾರೈಸುತ್ತೇನೆ ಎಂದು ಸ್ಟಾಲಿನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.