ಪೆಟ್ರೋಲ್, ಡೀಸಿಲ್ ವ್ಯಾಟ್ ಇಳಿಸಿ: ತ.ನಾ.ಸರಕಾರಕ್ಕೆ ಡಿಎಂಕೆ
Team Udayavani, Oct 11, 2017, 3:52 PM IST
ಚೆನ್ನೈ : ಮಹಾರಾಷ್ಟ್ರ ಮತ್ತು ಗುಜರಾತ್ ಸರಕಾರ ಮಾಡಿದಂತೆ ತಮಿಳು ನಾಡು ಸರಕಾರ ಕೂಡ ವ್ಯಾಟ್ ದರ ಇಳಿಸಿ ಜನರಿಗೆ ಸ್ವಲ್ಪವಾದರೂ ಕಡಿಮೆ ದರದಲ್ಲಿ ಪಟ್ರೋಲ್ ಹಾಗೂ ಡೀಸಿಲ್ ಸಿಗುವಂತೆ ಮಾಡಬೇಕು ಎಂದು ವಿರೋಧ ಪಕ್ಷ ಡಿಎಂಕೆ ಆಗ್ರಹಿಸಿದೆ.
ಡಿಎಂಕೆ ಕಾರ್ಯಾಧ್ಯಕ್ಷ ಮತ್ತು ವಿಧಾನ ಸಭೆಯಲ್ಲಿನ ವಿಪಕ್ಷ ನಾಯಕ ಎಂ ಕೆ ಸ್ಟಾಲಿನ್ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, ಬಿಜೆಪಿ ಆಡಳಿತೆಯ ಗುಜರಾತ್ ಮತ್ತು ಮಹಾರಾಷ್ಟ್ರ ಸರಕಾರಗಳು ಶೇ.4ರಷ್ಟು ವ್ಯಾಟ್ ಇಳಿಸಿ ಜನರಿಗೆ ಪೆಟ್ರೋಲ್ ಮತ್ತು ಡೀಸಿಲ್ ಅಗ್ಗದಲ್ಲಿ ಸಿಗುವಂತೆ ಮಾಡಿವೆ; ತಮಿಳು ನಾಡು ಸರಕಾರ ಕೂಡ ಅದನ್ನು ಮಾಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.