ಹಿಸಾರ್‌ನಲ್ಲಿ ಕಾರ್ಗಿಲ್ ಹುತಾತ್ಮ ಯೋಧನ ಪ್ರತಿಮೆ ಧ್ವಂಸ
Team Udayavani, Apr 30, 2018, 12:04 PM IST
ಹಿಸಾರ್ : ಇಲ್ಲಿಂದ 40 ಕಿ.ಮೀ. ದೂರದ ಹರಿಯಾಣದ ಮಿಲಾಕ್‌ಪುರ ಗ್ರಾಮದಲ್ಲಿ ಸ್ಥಾಪಿಸಲಾಗಿದ್ದ ಕಾರ್ಗಿಲ್ ಹುತಾತ್ಮ ಪವಿತರ್ ಕುಮಾರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಿಡಿಗೇಡಿಗಳಿಂದ ಈ ದುಷ್ಕೃತ್ಯ ಎ.28 – 29ರ ನಡುವಿನ ರಾತ್ರಿ ನಡೆದಿದೆ.
ಕಾರ್ಗಿಲ್ ಹುತಾತ್ಮ ಪವಿತರ್ ಅವರ ಸಹೋದರ ಸವಿತರ್ ಸಿಂಗ್ ಕೊಟ್ಟಿರುವ ದೂರಿನ ಪ್ರಕಾರ ಹಿಸಾರ್ ಜಿಲ್ಲೆಯ ನರ್ನವುಂದ್ ಠಾಣೆಯ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.