ಕೇಂದ್ರದಿಂದ ಮಲತಾಯಿ ಧೋರಣೆ: ಅರೆಸೇನಾ ಪಡೆ
Team Udayavani, Mar 4, 2019, 12:55 AM IST
ಹೊಸದಿಲ್ಲಿ: ಕೇಂದ್ರ ಸರಕಾರ ತಮ್ಮ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಅರೆಸೇನಾ ಪಡೆಗಳ ಸಿಬಂದಿ, ರವಿವಾರ ಇಲ್ಲಿನ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದರು.
ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮ್ಮ ಶಕ್ತಿ ಏನೆಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ತೋರಿಸುವುದಾಗಿ ಯೋಧರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯೋಧರೊಬ್ಬರು,”ಪ್ರಧಾನಿ ಮೋದಿ ಪ್ರತಿ ವರ್ಷ ಅರೆಸೇನಾ ಪಡೆಗಳ ಜತೆಗೆ ದೀಪಾವಳಿ ಆಚರಿಸುತ್ತಾರೆ. ಆದರೆ, ಯಾವುದೇ ಕೊಡುಗೆ ನೀಡಿಲ್ಲ. 2004ರಿಂದ ನಮ್ಮ ನಿವೃತ್ತ ಯೋಧರಿಗೆ ಪಿಂಚಣೆ ಬರುತ್ತಿಲ್ಲ. ನಮಗೆ ಒನ್ ರ್ಯಾಂಕ್, ಒನ್ ಪೆನ್ಶನ್ ಕೊಡುಗೆ ಸಿಕ್ಕಿಲ್ಲ. ನಮ್ಮ ಹುತಾತ್ಮ ಯೋಧರಿಗೆ ಈವರೆಗೆ ಯಾವುದೇ ಗೌರವ ಸಿಕ್ಕಿಲ್ಲ’ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.