Stock market; ಸೆನ್ಸೆಕ್ಸ್ 1272, ನಿಫ್ಟಿ 368 ಅಂಕ ಕುಸಿತ: 3.57 ಲಕ್ಷ ಕೋಟಿ ನಷ್ಟ
Team Udayavani, Oct 1, 2024, 1:43 AM IST
ಮುಂಬಯಿ: ಭಾರತೀಯ ಷೇರು ಪೇಟೆಯಲ್ಲಿ ಸೋಮವಾರ ಕರಡಿ ಕುಣಿತ ಜೋರಾಗಿತ್ತು. 1,272.07 ಅಂಕ ಕುಸಿತ ಕಂಡ ಸೆನ್ಸೆಕ್ಸ್ 84,299.78ರಲ್ಲಿ ವ್ಯವಹಾರ ಮುಗಿಸಿದರೆ, ನಿಫ್ಟಿ ಕೂಡ 368.10 ಅಂಕ ಕುಸಿದು 25,810.85ಕ್ಕೆ ತನ್ನ ದಿನದ ವಹಿವಾಟು ಮುಗಿಸಿತು. ಸೆನ್ಸೆಕ್ಸ್ ಒಂದು ಹಂತದಲ್ಲಿ 1,314.71 ಅಂಕ ಕುಸಿತ ದಾಖಲಿಸಿತು. ಷೇರುಪೇಟೆ ಕುಸಿತದಿಂದ ಹೂಡಿಕೆದಾರರಿಗೆ ಒಟ್ಟು 3.57 ಲಕ್ಷ ಕೋಟಿ ರೂ. ನಷ್ಟವಾಗಿದೆ.
ಏಕೆ ಕುಸಿತ?: ಮಧ್ಯಪ್ರಾಚ್ಯದಲ್ಲಿನ ರಾಜಕೀಯ ಅಸ್ಥಿರತೆ ಮತ್ತು ಜಪಾನ್ ಮಾರುಕಟ್ಟೆಯ ಕುಸಿತದ ಪರಿಣಾಮ ಭಾರತೀಯ ಷೇರುಪೇಟೆಯಲ್ಲೂ ತಲ್ಲಣ ಸೃಷ್ಟಿಯಾಯಿತು. ಪರಿಣಾಮ ಬ್ಯಾಂಕಿಂಗ್, ಹಣಕಾಸು ಮತ್ತು ಆಟೋ ಕಂಪೆನಿಗಳ ಷೇರುಗಳು ಭಾರೀ ಪ್ರಮಾಣದಲ್ಲಿ ಕುಸಿತವನ್ನು ದಾಖಲಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election ನಿಯಮಕ್ಕೆ ತಿದ್ದುಪಡಿ: ಕೇಂದ್ರದ ಚಿಂತನೆಗೆ ಕಾಂಗ್ರೆಸ್ ಕಿಡಿ
Wayanad ಭೂಕುಸಿತ ಸ್ಥಳದಲ್ಲಿ ಸಂಗೀತೋತ್ಸವಕ್ಕೆ ಹೈಕೋರ್ಟ್ ತಡೆ
Ayodhya ರಾಮಮಂದಿರ; ತಾಜ್ಮಹಲನ್ನು ಹಿಂದಿಕ್ಕಿ ನಂ.1 ಪ್ರವಾಸಿ ತಾಣ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.