Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!
Team Udayavani, Sep 27, 2024, 6:36 AM IST
ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಚಿರತೆಯ ಕಾಟ ಹೆಚ್ಚಾಗಿದ್ದು ಅವುಗಳನ್ನು ಹಿಡಿಯಲು 50 ಬೋನು ಗಳಲ್ಲಿ ಮೇಕೆಗಳನ್ನು ಇರಿಸಲಾಗಿತ್ತು. ಆದರೆ ಕೆಲವು ಕಿಡಿಗೇ ಡಿಗಳು ಅವುಗಳನ್ನು ಕದ್ದಿದ್ದಾರೆ. ಅರಣ್ಯ ಇಲಾಖೆ ಇಟ್ಟ ಬೋನಲ್ಲಿದ್ದ ಮೇಕೆಗಳನ್ನು ಕಳ್ಳರು ಕದ್ದ ಕಾರಣ ಗ್ರಾಮಸ್ಥರೆಲ್ಲ ಹಣ ಕೂಡಿಟ್ಟು ಮತ್ತೂಮ್ಮೆ ಮೇಕೆ ತಂದು ಬೋನಿನಲ್ಲಿ ಟ್ಟಿದ್ದಾರೆ. ಬೇಸತ್ತ ಗ್ರಾಮಸ್ಥರು ಅಷ್ಟೂ ಬೋನ್ಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್
Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ
400 crores ಆನ್ಲೈನ್ ಗೇಮಿಂಗ್ ಆ್ಯಪ್ ವಂಚನೆ ಪತ್ತೆ
Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!
BCCIಗೆ ಬಾಕಿ ಪಾವತಿ ಮಾತ್ರವೇ ಒಪ್ಪಿದ್ದೇಕೆ?: ಬೈಜುಸ್ಗೆ ಸುಪ್ರೀಂ ಚಾಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.