Stones pelted: ರಾಜಸ್ಥಾನದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟ
Team Udayavani, Oct 13, 2023, 9:44 AM IST
ರಾಜಸ್ಥಾನ: ಉದಯಪುರ ಸಿಟಿ-ಜೈಪುರ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಲ್ಲು ತೂರಾಟದಿಂದ ರೈಲಿನ ಕಿಟಕಿಯ ಗಾಜು ಪುಡಿಯಾಗಿದ್ದು ಯಾವುದೇ ಪ್ರಯಾಣಿಕರು ಅಥವಾ ರೈಲು ಸಿಬ್ಬಂದಿ ಗಾಯಗೊಂಡಿಲ್ಲ ಎಂದು ಹೇಳಲಾಗಿದೆ.
ರಾಯಲ ನಿಲ್ದಾಣದ ಮೂಲಕ ರೈಲು ಹಾದು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ರೈಲು ಮೇಲೆ ಕಲ್ಲು ಎಸೆದಿದ್ದು, ಕೊನೆಯ (ಸಿ7) ಕೋಚ್‌ನ ಕಿಟಕಿಗೆ ಹಾನಿಯಾಗಿದೆ ಎಂದು ಚಿತ್ತೋರ್‌ಗಢ ಜಿಆರ್‌ಪಿ ನಿಲ್ದಾಣದ ಛೋಟುಲಾಲ್ ಹೇಳಿದ್ದಾರೆ.
ರಾಯಲ ಠಾಣಾಧಿಕಾರಿಗಳ ವರದಿ ಆಧರಿಸಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ‘Operation Ajay’: ಇಸ್ರೇಲ್ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಬಂದಿಳಿದ 212 ಭಾರತೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.