ಶೌಚಾಲಯಗಳ ಬಗ್ಗೆ ತಪ್ಪುಮಾಹಿತಿ: ಕ್ರಮದ ಎಚ್ಚರಿಕೆ
Team Udayavani, Nov 10, 2017, 5:55 PM IST
ನವದೆಹಲಿ: ಬಯಲು ಮುಕ್ತ ಶೌಚಾಲಯಗಳ ಸ್ಥಿತಿಗತಿ ಕುರಿತು ತಪ್ಪು ವರದಿ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರಗಳಿಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ಎಚ್ಚರಿಸಿದೆ.
ಈ ಕುರಿತು ಎಲ್ಲಾ ರಾಜ್ಯಗಳಿಗೆ ಸಲಹಾ ಪತ್ರ ಹೊರಡಿಸಿರುವ ಸಚಿವಾಲಯ, ಸ್ವತ್ಛ ಭಾರತ ಅಭಿಯಾನದ ಅಡಿ ಪ್ರತಿ ಗ್ರಾಮೀಣ ಪ್ರದೇಶಗಳಲ್ಲೂ ಉತ್ತಮ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದೆ. ಶೌಚಾಲಯಗಳ ಸ್ಥಿತಿಗತಿ ಕುರಿತು ಆಸಮರ್ಪಕ ಮಾಹಿತಿ ನೀಡಿದವರಿಗೆ ಮತ್ತು ಕಳಪೆ ಶೌಚಾಲಯ ನಿರ್ಮಿಸಲು ಕಾರಣರಾದವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದೆ. ಮಾಧ್ಯಮವೊಂದು ಕಳಪೆ ಶೌಚಾಲಯಗಳ ಕುರಿತು ವರದಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.