Earthquake: ನೇಪಾಳದಲ್ಲಿ ಪ್ರಬಲ ಭೂಕಂಪನ: ರಾಷ್ಟ್ರ ರಾಜಧಾನಿಯಲ್ಲೂ ಕಂಪಿಸಿದ ಭೂಮಿ

Team Udayavani, Oct 3, 2023, 3:34 PM IST

Earthquake: ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 6.2 ತೀವ್ರತೆ ದಾಖಲು

ನವದೆಹಲಿ: ನೇಪಾಳದಲ್ಲಿ ಭೂಕಂಪ ಸಂಭವಿಸಿದ ಬಳಿಕ ದೆಹಲಿ-ಎನ್‌ಸಿಆರ್, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ಪ್ರಬಲ ಭೂಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಎರಡು ಭಾರಿ ಕಂಪನದ ಅನುಭವಾಗಿದ್ದು ರಿಕ್ಟರ್ ಮಾಪನದಲ್ಲಿ ಮಧ್ನಾಹ್ನ 2.25ಕ್ಕೆ ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ. ಇದಾದ 25 ನಿಮಿಷಗಳ ಅಂತರದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.

ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದ್ದು ಜನ ತಮ್ಮ ಕಟ್ಟಡಗಳಿಂದ ಹೊರಗೆ ಓಡಿ ಬಂದಿದ್ದಾರೆ ಇದು ಸುಮಾರು ಒಂದು ನಿಮಿಷಗಳ ಕಾಲ ಇತ್ತೆಂದು ಹೇಳಲಾಗಿದೆ.

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಟಾಪ್ ನ್ಯೂಸ್

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.