ವಿದ್ಯಾರ್ಥಿ ಹತ್ಯೆ : ಕ್ಯಾಂಪಸ್ ಫ್ರಂಟ್ ನಾಯಕ ಪೊಲೀಸ್ ವಶಕ್ಕೆ
Team Udayavani, Jul 26, 2018, 4:49 PM IST
ಕೊಚ್ಚಿ : ಇಸ್ಲಾಮಿಕ್ ಸಂಘಟನೆಯಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ವಿದ್ಯಾರ್ಥಿ ಸಂಘಟನೆ, ಕ್ಯಾಂಪಸ್ ಫ್ರಂಟ್ನ ರಾಜ್ಯ ಘಟಕದ ನಾಯಕ ಮೊಹಮ್ಮದ್ ರಿಫಾ ಎಂಬಾತನನ್ನು ಪೊಲಿಸರು ಈ ತಿಂಗಳ ಆದಿಯಲ್ಲಿ ನಡೆದಿದ್ದ ಎಸ್ಎಫ್ಐ ನಾಯಕನ ಕೊಲೆಗೆ ಸಂಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ಎರ್ನಾಕುಳಂ ನ ಮಹಾರಾಜಾಸ್ ಕಾಲೇಜಿನ ಅಭಿಮನ್ಯು ಎಂಬ ವಿದ್ಯಾರ್ಥಿಯ ಹತ್ಯೆಯನ್ನು ಯೋಜಿಸಿ ಕಾರ್ಯಗತಗೊಳಿಸುವಲ್ಲಿ ಕ್ಯಾಂಪಸ್ ಫ್ರಂಟ್ನ ರಾಜ್ಯ ಕಾರ್ಯದರ್ಶಿಯಾಗಿರುವ ಮುಹಮ್ಮದ್ ರಿಫಾ ಶಾಮೀಲಾಗಿರುವುದಕ್ಕಾಗಿ ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನೂನು ಪದವಿ ವಿದ್ಯಾರ್ಥಿಯಾಗಿರುವ ರಿಫಾ ಕಣ್ಣೂರು ಜಿಲ್ಲೆಯವನಾಗಿದ್ದು ಆತನನ್ನು ಬೆಂಗಳೂರಿನಲ್ಲಿ ವಶಕ್ಕೆ ತೆಗೆದುಕೊಳ್ಳಲಾಯಿತೆಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.